ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ‘ಘೋರ ಪಾಪ’; ಮೌನ ಮುರಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ…