ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ರೈತರ ಪ್ರತಿಭಟನೆ: ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಪಾದಯಾತ್ರೆ

ಚಂಡೀಗಢ: ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಎಂದು ರೈತರು ಪಂಜಾಬ್…

ಚಂಡೀಗಢ: ಹಿರಿಯ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ

ಚಂಡೀಗಢ: ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಹಿರಿಯ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶ ದ್ವಾರದಲ್ಲಿ ವ್ಯಕ್ತಿಯೊಬ್ಬ…

ಚಂಡೀಗಢದ ಮೇಯರ್ ಚುನಾವಣೆ | ಬಿಜೆಪಿ ಗೆಲ್ಲಲು ಸಹಾಯ ಮಾಡಿದ ಚುನಾವಣಾ ಅಧಿಕಾರಿ ತಪ್ಪಿತಸ್ಥ ಎಂದು ಸುಪ್ರೀಂಕೋರ್ಟ್

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯ ಮತಪತ್ರಗಳನ್ನು ಸುಪ್ರೀಂ ಕೋರ್ಟ್ ಪೀಠವು ಮಂಗಳವಾರ ಪರಿಶೀಲಿಸಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಕುಲದೀಪ್…

ಚಂಡೀಗಢ ಮೇಯರ್ ಚುನಾವಣೆ ವಿವಾದ | 8 ‘ಅಸಿಂಧು’ ಮತಗಳ ಮರು ಎಣಿಕೆಗೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆ ಮತ್ತು ಚುನಾವಣಾಧಿಕಾರಿಯಿಂದ ಅಸಿಂಧು ಎಂದು ಘೋಷಿಸಿದ ಎಂಟು “ತಿದ್ದುಪಡಿಗೊಂಡ” ಮತಗಳನ್ನು…

ಚಂಡೀಗಢ ಮೇಯರ್ ವಿವಾದ – ಪ್ರಕರಣ ವಿಚಾರಣೆಗೂ ಮುನ್ನ ರಾಜೀನಾಮೆ ನೀಡಿದ ಬಿಜೆಪಿ ಮೇಯರ್

ನವದೆಹಲಿ: ವಿವಾದಿತ ಚಂಡೀಗಢ ಮೇಯರ್ ಪಟ್ಟವನ್ನು ಬಿಜೆಪಿಯ ಮನೋಜ್ ಸೋಂಕರ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್…

ಚಂಡೀಗಢ ಮೇಯರ್ ಚುನಾವಣೆ : ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ’ ಸುಪ್ರೀಂ ಕೋರ್ಟ್‌ ಆಕ್ರೋಶ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.…

ಚಂಡೀಗಢ | ಬಹುಮತವಿದ್ದರೂ ಕೈ ತಪ್ಪಿದ ಮೇಯರ್‌ ಸ್ಥಾನ – ಕೋರ್ಟ್ ಕದ ತಟ್ಟಿದ ಕಾಂಗ್ರೆಸ್ & ಎಎಪಿ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್ ನಡೆದಿದೆ ಎಂದು ಆರೋಪಿಸಿ ಎಎಪಿ ಕೌನ್ಸಿಲರ್ ಕುಲದೀಪ್ ಕುಮಾರ್ ಸಲ್ಲಿಸಿದ ಅರ್ಜಿಯನ್ನು…

ಹರಿಯಾಣ| ನಕಲಿ ಮದ್ಯ ಸೇವನೆ ಶಂಕೆ; 6 ಮಂದಿ ಸಾವು

ಚಂಡೀಗಢ: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 6 ಮಂದಿ ಸಾವಿಗೀಡಾಗಿದ್ದು, ಅವರು ನಕಲಿ ಮದ್ಯ ಸೇವಿಸಿದ ಶಂಕೆ ವ್ಯಕ್ತವಾಗಿದೆ ಎಂದು…

2015 ಡ್ರಗ್ಸ್‌ ಪ್ರಕರಣ: ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಬಂಧನ

ಚಂಡೀಗಢ: ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬೆಳ್ಳಿಗ್ಗೆ…

ಪಾಣಿ‌ಪತ್‌:ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಚಂಡೀಗಢ: ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಮಹಿಳೆಯರ ಈ ಘಟನೆ ಬುಧವಾರ ತಡರಾತ್ರಿ…

ನುಹ್‌ ಹಿಂಸಾಚಾರದ ನ್ಯಾಯಾಂಗ ತನಿಖೆಯಿಂದ ಹರಿಯಾಣ ಸರ್ಕಾರ ಪಲಾಯನ:ಹೂಡಾ

ಚಂಡೀಗಢ: ಹರಿಯಾಣ ಸರ್ಕಾರವು ನುಹ್‌ ಹಿಂಸಾಚಾರದ ನ್ಯಾಯಾಂಗ ತನಿಖೆಯಿಂದ  ಪಲಾಯನ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್‌ ಹೂಡಾ ಆರೋಪಿಸಿದ್ದು,…

ಮಸೀದಿಗಳ ಮೇಲೆ ಬೆಂಕಿ ಹಚ್ಚಿದ ಕಿಡಿಗೇಡಿಗಳು : ಹರಿಯಾಣ ಗಲಭೆ

ಚಂಡೀಗಢ:   ಹರಿಯಾಣದಲ್ಲಿ ಹಿಂಸಾಚಾರ ಮುಂದುವರೆದ ನಡುವೆಯೂ  ಬುಧವಾರ ತೌರು ಎಂಬಲ್ಲಿ ಮಸೀದಿಗಳ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಪೆಟ್ರೋಲ್‌ ಮತ್ತು ಇತರೆ…

“ಫ್ಲೈಯಿಂಗ್ ಸಿಖ್” ಖ್ಯಾತಿಯ ಮಿಲ್ಖಾಸಿಂಗ್ ನಿಧನ

ಚಂಡೀಗಢ : ಫ್ಲೈಯಿಂಗ್ ಸಿಖ್ ಎಂದೇ ಖ್ಯಾತಿ ಪಡೆದದ್ದ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ ಅವರು ಕಳೆದ ರಾತ್ರಿ ನಿಧನರಾದರು.…

ಶಾಲಾ ಶಿಕ್ಷಣ ಗುಣಮಟ್ಟ – ಕೇರಳ, ತಮಿಳುನಾಡು ಅತ್ಯುತ್ತಮ

ನವದೆಹಲಿ : ಶಾಲಾ ಶಿಕ್ಷಣದ ಗುಣಮಟ್ಟ ಗುರುತಿಸುವ ‘ಕಾರ್ಯಕ್ಷಮತೆ ಶ್ರೇಣಿಕೃತ ಸೂಚ್ಯಂಕ’ದಲ್ಲಿ (ಪಿಜಿಐ) ಪಂಜಾಬ್‌, ತಮಿಳುನಾಡು, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳು…