ನಾಟಕಕಾರ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ಶ್ರದ್ಧಾಂಜಲಿ ಸಭೆ

ಬೆಂಗಳೂರು: ಬಂಡಾಯ ಸಾಹಿತಿ, ಕವಿ, ನಾಟಕಕಾರ, ಚಳುವಳಿಗಾರ ಪ್ರೊ. ಚಂದ್ರಶೇಖರ ಪಾಟೀಲ(ಚಂಪಾ) ಅವರು 2022ರ ಜನವರಿ 10ರಂದು ನಿಧನ ಹೊಂದಿದರು. ಅವರ…

ಚಂಪಾ: ರಾಜಿ ಇಲ್ಲದ ಬರಹಗಾರ, ರಾಜಿ ಇಲ್ಲದ ಹೋರಾಟಗಾರ

ನಿತ್ಯಾನಂದಸ್ವಾಮಿ ಕಾವ್ಯವನ್ನು ಖಡ್ಗವಾಗಿಸಿದ ಅಪರೂಪದ ಕನ್ನಡ ಬರಹಗಾರರಲ್ಲಿ ಪ್ರಮುಖರಾದ ಚಂದ್ರಶೇಖರ ಪಾಟೀಲ ನಮ್ಮನ್ನು (2022 ಜನವರಿ 10) ಅಗಲಿದ್ದಾರೆ. ಯಾವ ಕಾಲಘಟ್ಟದಲ್ಲಿ…

ಚಂಪಾ ಎಂಬ ಎಚ್ಚರ

  ಜಿ.ಎನ್‌.ನಾಗರಾಜ್‌ ಚಂಪಾ ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯಿಕ ಲೋಕ ಪ್ರಧಾನವಾಗಿ ಪ್ರಜಾಪ್ರಭುತ್ವ ಹಾಗೂ ಮತಾತೀತ (ಸೆಕ್ಯುಲರ್)ವಾಗಿ ಆರೋಗ್ಯಕರ ಸ್ಥಿತಿಯನ್ನು ಕಾಪಾಡಿಕೊಳ್ಳುವುದಕ್ಕೆ  ಮಹತ್ವದ…

ಹಿರಿಯ ಸಾಹಿತಿ, ಚಿಂತಕ ಚಂದ್ರಶೇಖರ ಪಾಟೀಲರಿಗೆ ಶ್ರದ್ಧಾಂಜಲಿ

ಬೆಂಗಳೂರು : ನಾಡಿನ ಹಿರಿಯ ಚೇತನ, ಸಾಹಿತಿ, ಪ್ರಖರ ಚಿಂತಕ, ವಿಚಾರವಾದಿ, ಹೋರಾಟಗಾರ ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಮುದಾಯ ಕರ್ನಾಟಕವು ತೀವ್ರ…

ಚಂದ್ರಶೇಖರ ಪಾಟೀಲ ನಿಧನಕ್ಕೆ ಸಿಪಿಐ(ಎಂ) ಸಂತಾಪ

ಬೆಂಗಳೂರು: ಬಂಡಾಯ ಸಾಹಿತಿ, ಕವಿ, ನಾಟಕಕಾರ ಹಾಗೂ ಚಳವಳಿಯ ಒಡನಾಡಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)…

ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ ಪಾಟೀಲ ಅವರು ನಿಧನಕ್ಕೆ ಹಲವು ಗಣ್ಯರು-ರಾಜಕೀಯ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.…

ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರ

ಜಿ.ಎನ್. ನಾಗರಾಜ್ ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರರ ನಿಧನ. ಅವರು ಸ್ವತಃ ಒಂದು ಸಾಂಸ್ಕೃತಿಕ ಸಂಸ್ಥೆ. ಜೆ ಪಿ ಚಳುವಳಿಯಲ್ಲಿ…

ನಮ್ಮ ತಲೆಮಾರಿಗೆ ಕಣ್ಣು ಕೊಟ್ಟವರು

ರಾಜಾರಾಂ ತಲ್ಲೂರ ಯಾವುದೋ ಸಾಹಿತ್ಯ ಸಮ್ಮೇಳನದ ಚಪ್ಪರದಲ್ಲಿ ನನ್ನ ಇಂಗ್ಲಿಷ್ ಪ್ರೊಫೆಸರ್ ಶೇಖರ ಇಡ್ಯರ ಪುಸ್ತಕ ಮಾರಾಟ ಮಳಿಗೆಯಲ್ಲಿ ಅವರ ಸಹಾಯಕ್ಕೆ…

ಸರ್‌, ಹೋಗಿ ಬನ್ನಿ, ನಮಸ್ಕಾರ

ಪುರುಷೋತ್ತಮ ಬಿಳಿಮಲೆ ನಮ್ಮ ಪ್ರೀತಿಯ ಚಂದ್ರಶೇಖರ ಪಾಟೀಲರು (ಚಂಪಾ, ಜೂನ್‌ ೧೮, ೧೯೩೯ – ಜನವರಿ ೧೦, ೨೦೨೨) ಇಂದು ಬೆಳಗ್ಗೆ…

ಚಂಪಾ: ‘ಒಂದಾನೊಂದು ಕಾಲಕ್ಕ’

ರಹಮತ್ ತರೀಕೆರೆ ನನ್ನ ಬರೆಹದ ಬದುಕಿನ ಮೊದಲ ಘಟ್ಟದಲ್ಲಿ,  ಗಾಢ ಪ್ರಭಾವ ಬೀರಿದವರಲ್ಲಿ ಚಂಪಾ ವ್ಯಕ್ತಿತ್ವ, ಬರೆಹ, ಸಂಕ್ರಮಣ‌‌ ಪತ್ರಿಕೆ ಮತ್ತು…