ಹೊಸಪೇಟೆ: ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು, ಹಲವರು ಅಸ್ವಸ್ಥ

ಹೊಸಪೇಟೆ : ನಗರದ ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮಂಗಳವಾರ ಸಂಜೆ ಮೃತಪಟ್ಟಿದ್ದು, 54 ಜನ ಅಸ್ವಸ್ಥರಾಗಿದ್ದಾರೆ. ರಾಣಿಪೇಟೆಯ 12ನೇ ಕ್ರಾಸ್‌…