ಜಮ್ಮು ಮತ್ತು ಕಾಶ್ಮೀರ: ಅತಿಥಿ ಗೃಹದಲ್ಲಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ- ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಶಂಕೆ

ಭದೇರ್ವಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅತಿಥಿ ಗೃಹದಲ್ಲಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಠಡಿಯಲ್ಲಿ ಚಾರ್ಕೋಲ್ ಹೀಟರ್…