ಚಿಕ್ಕೋಡಿ : ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್ನಲ್ಲಿ ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ…
Tag: ಚಿಕ್ಕೋಡಿ
ಚಿಕ್ಕೋಡಿ | ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಗೆ ಆಗ್ರಹಿಸಿ ಟ್ರ್ಯಾಕ್ಟರ್ ತಡೆದು ರೈತರ ಪ್ರತಿಭಟನೆ
ಚಿಕ್ಕೋಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಸ್ವಾಭಿಮಾನಿ ಶೇತ್ಕರಿ ಸಂಘಟನೆಗಳ ಸಹಯೋಗದಲ್ಲಿ ಪ್ರತಿ ಟನ್…
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 22ರವರೆಗೂ ಭಾರಿ ಮಳೆ: ಐಎಂಡಿ
ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಕೃಷಿಹೊಂಡದಲ್ಲಿ ಮುಳಗಿ ಮೂವರು ಬಾಲಕರು ಸಾವು
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯಲ್ಲಿ ಮೇ 2 ಶುಕ್ರವಾರ ಸಂಜೆ ಬಿಸಿಲ ಬೇಗೆಯಿಂದ ತಣಿಸಿಕೊಳ್ಳುವ ಜತೆಗೆ ಕೃಷಿಹೊಂಡದಲ್ಲಿ ಈಜು ಕಲಿಯಲು ಹೋಗಿ ಮೂವರು ಶಾಲಾ ಬಾಲಕರು…
ಚಿಕ್ಕೋಡಿ ಅಭಿವೃದ್ಧಿಗೆ 8.30 ಕೋಟಿ ರೂ. ಅನುದಾನ : ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಪಟ್ಟಣದ ವಿವಿಧ ಭಾಗಗಳ ಅಭಿವೃದ್ಧಿಗಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ…
ಚಿಕ್ಕೋಡಿಯಲ್ಲಿ ಬೃಹದಾಕಾರದ ಮೊಸಳೆ ಪ್ರತ್ಯಕ್ಷ
ಚಿಕ್ಕೋಡಿ: ಸುಮಾರು 10 ರಿಂದ 12 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ…
ಚಿಕ್ಕೋಡಿ ಲೋಕಸಭಾ ಕ್ಷೇತ್ರ-2024 ಇದು ಜೊಲ್ಲೆ ಮತ್ತು ಜಾರಕಿಹೊಳಿ ಕುಟುಂಬದ ಮಧ್ಯದ ನಿಜವಾದ ಫೈಟ್: ಯಾರಿಗೆ ಪ್ರಿಯಾ? ಇನ್ಯಾರಿಗೆ ಜೊಲ್ಲೆ?
ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಇದು ರಾಜ್ಯದ ಗಡಿಭಾಗದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರವಾಗಿದ್ದು,…
ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ – ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ…
ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸಾವು – ಗ್ರಾಮಸ್ಥರಿಂದ ಪ್ರತಿಭಟನೆ
ಚಿಕ್ಕೋಡಿ: ಶಾಲಾ ಆವರಣದಲ್ಲಿದ್ದ ವಿದ್ಯುತ್ ಕಂಬದಲ್ಲಿನ ತಂತಿ ತಗುಲಿ ಶಾಲೆಯಲ್ಲಿಯೇ ಒಂಬತ್ತು ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಡೋಣೆವಾಡಿ ಗ್ರಾಮದಲ್ಲಿ ನಡೆದಿದೆ.…
ರಾಷ್ಟ್ರಗೀತೆ ಹಾಡುತ್ತಲೇ ಪ್ರಾಣ ತ್ಯಜಿಸಿದ ಹಿರಿಯ ಪತ್ರಕರ್ತ- ಚಿಕ್ಕೋಡಿಯಲ್ಲೊಂದು ದುರಂತ
ಚಿಕ್ಕೋಡಿ: ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹೇಳುವಾಗ ಹಿರಿಯ ಪತ್ರಕರ್ತ ಅಬ್ದುಲ್ ರಜಾಕ್ ಅರಳಿಕಟ್ಟಿ (8೦) ಹೃಯದಾಘಾತದಿಂದ ನಿಧನರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ…