ಚಿತ್ರದುರ್ಗ: ಸ್ನೇಹಿತನ ಮದುವೆ ಸಂಭ್ರಮಿಸುತ್ತ ಕುಣಿಯುತ್ತಿರುವಾಗ ಪ್ರಾಣ ಕಳೆದುಕೊಂಡ ಯುವಕ

ಚಿತ್ರದುರ್ಗ: ಸ್ನೇಹಿತನ ಮದುವೆಯಲ್ಲಿ ಸಂಭ್ರಮಿಸುತ್ತ ಸ್ನೇಹಿತರೆಲ್ಲ ಕುಣಿಯುತ್ತಿರುವ ವೇಳೆ ಯುವಕನೊಬ್ಬ ಪ್ರಾಣ ಕಳೆದುಕೊಡಿರುವ ಘಟನೆ  ಚಳ್ಳಕೆರೆಯಲ್ಲಿ ನಡೆದಿದೆ. 23 ವರ್ಷದ ಆದರ್ಶ…

ಶಾಲಾ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಚಿತ್ರದುರ್ಗದಿಂದ ಶಾಲಾ ಪ್ರವಾಸಕೆಂದು ಬಂದಿದ್ದ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ…

ರಾಜ್ಯದಲ್ಲಿ ಮುಂದಿನ ಐದು ದಿನ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ತುಸು ಬಿಡುವು ನೀಡಿದ್ದ ಮಳೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲು ಶುರುವಗಿದೆ. ರಾಜ್ಯದ ದಕ್ಷಿಣ ಒಳನಾಡಿನಾದ್ಯಂತ ಸಕ್ರಿಯವಾಗಿರುವ ಮಳೆ…

ಚಿತ್ರದುರ್ಗ | ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಮೇಲ್ವಿಚಾರಕ ಅಮಾನತು

ಚಿತ್ರದುರ್ಗ: ಗುಣಮಟ್ಟವಿಲ್ಲದ ಆಹಾರ ಸೇವಿಸಿ ಬಾಲಕಿಯರು ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಕರನ್ನು ಅಮಾನತ್ತು ಮಾಡಲಾಗಿದೆ. ಚಿತ್ರದುರ್ಗ ತಾಲ್ಲೂಕಿನ…

ಟಯರ್ ಬ್ಲಾಸ್ಟ್ ಆಗಿ ಅಪಘಾತ; 3 ಜನ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಬಳಿ ಟಾಯರ್ ಬ್ಲಾಸ್ಟ್ ಆಗಿ ಕಾರಿಗೆ ಕಂಟೇನರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು…

ಕಲುಷಿತ ನೀರಿನಿಂದ ವ್ಯಕ್ತಿ ಸಾವಿಗೆ ಸರಕಾರದ ವೈಫಲ್ಯವೇ ಕಾರಣ: ಅಶ್ವತ್ಥನಾರಾಯಣ್

ಬೆಂಗಳೂರು: ಸಿದ್ದರಾಮಯ್ಯ ಬಲಗೈ ಬಂಟ ಮರಿಗೌಡರ ಊರಿನಲ್ಲಿ ಕಲುಷಿತ ನೀರು ಸೇವಿಸಿ ಒಬ್ಬರು ಮೃತಪಟ್ಟಿದ್ದಾರೆ. ಕೆ.ಸಾಲುಂಡಿಯಲ್ಲಿ ಈ ದುರ್ಘಟನೆ ನಡೆದಿದೆ. ಪಕ್ಕದ…

ಮಾಜಿ ಮಠಾಧೀಶ ಶಿವಮೂರ್ತಿ ನ್ಯಾಯಾಲಯಕ್ಕೆ ಶರಣು

ಬೆಂಗಳೂರು: ಎರಡು ಪೋಕ್ಸೋ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ ಮಠದ ಮಾಜಿ ಮಠಾಧೀಶ ಶಿವಮೂರ್ತಿ  ಸೋಮವಾರ ಚಿತ್ರದುರ್ಗದ ಮೊದಲ…

ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ

ಚಿತ್ರದುರ್ಗ:  ಮಂತ್ರಾಕ್ಷತೆಯಿಂದ  ನಿರುದ್ಯೋಗಿಗಳ ಕಷ್ಟ ತಪ್ಪುವುದಿಲ್ಲ, ಹಸಿದ ಹೊಟ್ಟೆ ತುಂಬುವುದಿಲ್ಲ, ಬೀದಿಯಲ್ಲಿರುವವರಿಗೆ ಮನೆಯೂ ಸಿಗುವುದಿಲ್ಲ. ಪ್ರಧಾನಿ ಮೋದಿಯವರು ದೇವಸ್ಥಾನ ತೊಳೆಯುವುದರ ಬದಲು…

ಚಿತ್ರದುರ್ಗ | 4 ವರ್ಷಗಳಿಂದ ಬೀಗ ಹಾಕಲಾಗಿದ್ದ ಮನೆಯೊಳಗೆ ಒಂದೇ ಕುಟುಂಬದ 5 ಅಸ್ಥಿಪಂಜರ ಪತ್ತೆ!

ಚಿತ್ರದುರ್ಗ: ನಾಲ್ಕು ವರ್ಷಗಳಿಂದ ಬೀಗ ಹಾಕಲಾಗಿದ್ದ ಮನೆಯೊಳಗೆ ನಿವೃತ್ತ ಸರ್ಕಾರಿ ಇಂಜಿನಿಯರ್ ಮತ್ತು ಅವರ ನಾಲ್ವರು ಕುಟುಂಬ ಸದಸ್ಯರ ಅಸ್ಥಿಪಂಜರದ ಅವಶೇಷಗಳು…

ಜಾತಿ ಕಾರಣಕ್ಕೆ ಆರ್‌ಎಸ್‌ಎಸ್‌ ಕಚೇರಿ ಪ್ರವೇಶ ನಿರಾಕರಣೆ| ಗೂಳಿಹಟ್ಟಿ ಶೇಖರ್‌ ಆರೋಪ

ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬುದು ಖಚಿತವಾಗಿದ್ದರಿಂದ ಮಹಾರಾಷ್ಟ್ರದಲ್ಲಿನ ನಾಗ್ಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಹೆಡಗೇವಾರ್‌ ವಸ್ತು…

ಪೋಕ್ಸೋ ಪ್ರಕರಣ| 14 ತಿಂಗಳ ಜೈಲು ವಾಸದ ಬಳಿಕ ಮುರುಘಾ ಸ್ವಾಮಿಗೆ ಜಾಮೀನು ಮಂಜೂರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠಕ್ಕೆ ಸೇರಿದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ 2022ರ ಸೆಪ್ಟೆಂಬರ್‌ 1ರ ರಾತ್ರಿ…

ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ| ಸಾಣೇಹಳ್ಳಿ ಸ್ವಾಮೀಜಿ

ಚಿತ್ರದುರ್ಗ: ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ…

ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ:ಇಬ್ಬರ ಆರೋಪಿಗಳ ಬಂಧನ

ಶಿವಮೊಗ್ಗ: ಆಗಸ್ಟ್‌ 21ರ ಬೆಳಗಿನ ಜಾವ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಧ್ವಂಸ ಮಾಡಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ…

ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ

ಬೆಂಗಳೂರು: ಚಿತ್ರದುರ್ಗದ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟಿರುವ ಮೂವರು ಕುಟುಂಬಗಳಿಗೆ ಮುಖ್ಯಮಂತ್ರಿ…

ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ:ಇಬ್ಬರು ಎಂಜಿನಿಯರ್‌ ಅಮಾನತ್ತು

ಚಿತ್ರದುರ್ಗ: ಕವಾಡಿಗರಹಟ್ಟಿಯ ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್‌ ಆರ್.ಗಿರಡ್ಡಿ, ಕಿರಿಯ ಎಂಜಿನಿಯರ್‌ ಎಸ್‌.ಆರ್‌.ಕಿರಣ್‌ ಕುಮಾರ್‌…

ಕಲುಷಿತ ನೀರು ಕುಡಿದು ಮಹಿಳೆ ಸಾವು: ತನಿಖೆಗೆ ಸಿಎಂ ಸೂಚನೆ

ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟು ಇನ್ನೂ ಅನೇಕರು ಅಸ್ವಸ್ಥಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ…

ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಧೀಶೆ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗದ  ಬಂಧನದಲ್ಲಿದ್ದಾರೆ.ಹಾಗಾಗಿ ಮಾಜಿ ಐಎಎಸ್‌ ಅಧಿಕಾರಿ ಪಿ.ಎಸ್‌ ವಸ್ತ್ರದ್‌ ಅವರನ್ನು…

ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ

ಬೆಂಗಳೂರು : ರಾಜ್ಯದಲ್ಲಿರುವ ಲಕ್ಷಾಂತರ ಕಟ್ಟಡ ನಿರ್ಮಾಣ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ ಹಾಗೂ ವಿವಿಧ  ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಕರ್ನಾಟಕ…

ಕುಸಿದ ಟೊಮೆಟೊ ದರ : ಎರಡೂ ರೂಪಾಯಿಗೂ ಕೇಳೋರಿಲ್ಲ

ಚಿತ್ರದುರ್ಗ :  ಕಳೆದ ಎರಡು ತಿಂಗಳಲ್ಲಿ ಕೆ.ಜಿಗೆ 50 ರಿಂದ 60ರೂ. ಇದ್ದ ಟೊಮೆಟೊ ಬೆಳೆ, ಇಂದು ದಿಢೀರ್ ಕುಸಿತ ಕಂಡಿದ್ದು,…

ಲೈಂಗಿಕ ಕಿರುಕುಳ ಆರೋಪ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎಫ್‌ಐಆರ್‌

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ…