ಗುಂಡ್ಲುಪೇಟೆ | ಐವರು ರೈತರ ಮೇಲೆ ಎಫ್‌ಐಆರ್ ದಾಖಲು – ಪರಿಸರವಾದಿ ಹೂವರ್ ಆಕ್ರೋಶ

ಗುಂಡ್ಲುಪೇಟೆ: ಐವರು ರೈತರ ಮೇಲೆ ಎಫ್‌ಐಆರ್ ದಾಖಲಾಗಿದೆ.  ಹುಲಿ, ಚಿರತೆ ಉಪಟಳಕ್ಕೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿನಲ್ಲಿ ಬಂಧಿಸಿ ಆಕ್ರೋಶ…