ಎಸ್‌ಐಆರ್‌ ಭಯದಿಂದ ವೃದ್ಧ ಆತ್ಮಹತ್ಯೆ; ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್‌

ಪುರುಲಿಯಾ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಭಯದಿಂದ ಪಶ್ಚಿಮ ಬಂಗಾಳದಲ್ಲಿ 82 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಈ…

ಎಸ್‌ಐಆರ್‌: ‘ತಾರ್ಕಿಕ ವ್ಯತ್ಯಾಸ’ ನೋಟಿಸ್ ಪಡೆದವರ ಹೆಸರುಗಳನ್ನು ಪ್ರಕಟಿಸಿ – ಸುಪ್ರೀಂ ಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆಯಿಂದಾಗಿ ಜನರು ‘ಒತ್ತಡ’ದಲ್ಲಿದ್ದಾರೆ ಎನ್ನುವುದನ್ನು ಚುನಾವಣಾ ಆಯೋಗವು ಅರ್ಥ ಮಾಡಿಕೊಳ್ಳಬೇಕು ಎಂದು ಸುಪ್ರೀಂ…

‘ವೈದ್ಯಕೀಯ ರಜೆ ನಿರಾಕರಣೆ; ಯುಪಿ ಎಸ್ಐಆರ್ ಅಮಾನವೀಯʼ: ಬಿಎಲ್‌ಒ ಆರೋಪ

ನವದೆಹಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾಗಿಯಾಗಿರುವ ಬೂತ್ ಮಟ್ಟದ ಅಧಿಕಾರಿಗಳ (BLO) ಆತ್ಮಹತ್ಯೆಗಳ ವರದಿಗಳ ಮಧ್ಯೆ,…

ಕೇರಳ | ಕರಡು ಪಟ್ಟಿಯಿಂದ 24,08,503 ಮತದಾರರ ಹೆಸರು ಹೊರಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜನೆ

ಕೇರಳ : ಹೊರಗುಳಿದವರಿಗೆ ಸಹಾಯ ಮಾಡಲು ಗ್ರಾಮ ಕಚೇರಿಗಳಲ್ಲಿ ಸಹಾಯ ಕೇಂದ್ರಗಳು:  ಕೇರಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರನ್ನು…

ಬಿಜೆಪಿ ಮತಗಳ್ಳತ: ಡಿ.14ರಂದು ಕಾಂಗ್ರೆಸ್‌ ರ್‍ಯಾಲಿ; ಸಿಎಂ ಸಿದ್ದರಾಮಯ್ಯ, ಡಿಕೆಶಿ ಭಾಗಿ

ನವದೆಹಲಿ: ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಳೆದ ಕೆಲ ತಿಂಗಳುಗಳಿಂದ ನಿರಂತರವಾಗಿ ಮತಗಳ್ಳತನದ ಆರೋಪ ಮಾಡುತ್ತಾ ಬಂದಿರುವ ಕಾಂಗ್ರೆಸ್‌, ಇದೀಗ…

ಡ್ರಾಮಾ-ಡೆಲಿವರಿ, ಹತಾಶೆ – ಧಿಮಾಕು

ಸಂಸತ್ತು ಡ್ರಾಮಾದ ಸ್ಥಳವಲ್ಲ, ಡೆಲಿವರಿಯ ಸ್ಥಳವಾಗಬೇಕು-ಇದು ಡಿಸೆಂಬರ್ 1ರಂದು ಆರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದ ದಿನ ಸಂಸತ್ತಿನ ಹೊರಗೆ ನಿಂತುಕೊಂಡು…

ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ 2023ರ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ…

ವಿಶೇಷ ಸಮಗ್ರ ಪರಿಷ್ಕರಣೆ (SIR) | ಧರ್ಮ, ಸಮುದಾಯಗಳನ್ನು ಗುರಿಯಾಗಿಸಿ ಮತದಾನದ ಹಕ್ಕನ್ನು ಕಸಿಯುತ್ತಿರುವ ಚುನಾವಣಾ ಆಯೋಗ – ಡಾ.ಕೆ.ಪ್ರಕಾಶ್ ಆರೋಪ

ಬೆಂಗಳೂರು: ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೆಸರಿನಲ್ಲಿ ಧರ್ಮ, ಸಮುದಾಯಗಳನ್ನು ಗುರಿಯಾಗಿ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು…

ಅಂತರರಾಷ್ಟ್ರೀಯ ಐಡಿಇಎ ಅಧ್ಯಕ್ಷ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ಆಯ್ಕೆ

ನವದೆಹಲಿ: 2026 ರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ಸಹಾಯ ಸಂಸ್ಥೆಯ (ಅಂತರರಾಷ್ಟ್ರೀಯ ಐಡಿಇಎ) ಅಧ್ಯಕ್ಷ ಸ್ಥಾನವನ್ನು ಮುಖ್ಯ ಚುನಾವಣಾ ಆಯುಕ್ತ…

SIR | ಸಾಧಕ – ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮ | ನವೆಂಬರ್ 27

ಬೆಂಗಳೂರು: ದೇಶದಲ್ಲಿ ಕೇಂದ್ರದ ಮೋದಿ ಸರ್ಕಾರ ರಾಜಕೀಯ ಉದ್ದೇಶಕ್ಕಾಗಿ ಚುನಾವಣಾ ಆಯೋಗವನ್ನು ತನ್ನ ಕೈಗೊಂಬೆಯಾಗಿಸಿಕೊಂಡು ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್)…

ಎಸ್ಐಆರ್ ಪ್ರಕ್ರಿಯೆ: ಬಿಜೆಪಿ, ಆರೆಸ್ಸೆಸ್‌ಗೆ ಸಂಬಂಧಿಸಿದ ವ್ಯಕ್ತಿಗಳು ಸಹಾಯಕರಾಗಿ ನೇಮಕ

ಭೋಪಾಲ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಬಿಜೆಪಿ, ಆರೆಸ್ಸೆಸ್‌ಗೆ ಸಂಬಂಧಿಸಿದ ವ್ಯಕ್ತಿಗಳನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ ಸಹಾಯಕರಾಗಿ ನೇಮಿಸಿರುವುದು ಮಧ್ಯಪ್ರದೇಶದ…

ಎಸ್‌ಐಆರ್: ಅಧಿಕಾರಿಗಳ ಮೇಲೆ ಅತಿಯಾದ ಒತ್ತಡ ಹೇರಿಕೆ ವಿರುದ್ಧ ಬಿಎಲ್‌ಒ ಸಂಘಟನೆ ಪ್ರತಿಭಟನೆ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂಬಂಧ, ಸಂಘಟನೆಗಳು ಬೂತ್‌ ಮಟ್ಟದ ಅಧಿಕಾರಿಗಳ…

ಮಾಲೂರು ಕ್ಷೇತ್ರದ ಮರು ಮತ ಎಣಿಕೆ: ಫಲಿತಾಂಶ ನ್ಯಾಯಾಲಯದ ತೀರ್ಪಿನಲ್ಲಿ ಪ್ರಕಟ

ಮಾಲೂರು: ಕಾಂಗ್ರೆಸ್‌ ನ ಕೆ.ವೈ. ನಂಜೇಗೌಡ ಮತ್ತು ಬಿಜೆಪಿಯ ಕೆ.ಎಸ್‌. ಮಂಜುನಾಥ್‌ ಗೌಡ ನಡವಿನ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಮಾಲೂರು ವಿಧಾನಸಭಾ…

ಕೋಲಾರ| ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸಿದ್ದತೆ

ಕೋಲಾರ: ಸುಪ್ರೀಂ ಕೋರ್ಟ್​ನ ಆದೇಶದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮರು ಎಣಿಕೆ ನಡೆಯುತ್ತಿದ್ದು, ದೇಶದಲ್ಲೇ ಸದ್ದು…

SIR ಎಸ್‍ಐಆರ್ ವಿಸ್ತರಣೆಗೆ ಸಿಪಿಐ(ಎಂ)ನ ಬಲವಾದ ವಿರೋಧ

ನವದೆಹಲಿ: ಚುನಾವಣಾ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್)ಯನ್ನು ಹನ್ನೆರಡು ರಾಜ್ಯಗಳಿಗೆ ವಿಸ್ತರಿಸುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಸಿಪಿಐ(ಎಂ) ಪೊಲಿಟ್ ಬ್ಯುರೊ…

ಚುನಾವಣಾ ಆಯೋಗ – ಮೋದಿ ಸರ್ಕಾರ 12 ರಾಜ್ಯಗಳಲ್ಲಿ ʻವೋಟ್ ಚೋರಿʼ ಸಂಚು: ಕಾಂಗ್ರೆಸ್ ಆರೋಪ

ಚೆನ್ನೈ: ಚುನಾವಣಾ ಆಯೋಗವು ಮೋದಿ ಸರ್ಕಾರದೊಂದಿಗೆ ಶಾಮೀಲಾಗಿ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಅಡಿಯಲ್ಲಿ ದೇಶದ 12 ರಾಜ್ಯಗಳಲ್ಲಿ ʻವೋಟ್…

ಬಿಹಾರ ಚುನಾವಣೆ: ಎಐ ಆಧಾರಿತ ತಪ್ಪು ಮಾಹಿತಿ ಹರಡುವಿಕೆ ತಡೆಯಲು ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಚುನಾವಣಾ ಆಯೋಗವು ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಡೀಪ್‌ಫೇಕ್’ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು…

ಮತಗಳ್ಳತನದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು – ಕೃಷ್ಣ ಬೈರೇಗೌಡ

ಬೆಂಗಳೂರು: ಮತಗಳ್ಳತನದ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ನಿರಂತರ ಆರೋಪ ಮಾಡುತ್ತಿರುವುದರ ನಡುವೆಯೇ, ಮತದಾನದ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ…

ಬೆಂಗಳೂರು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅಕ್ರಮ; ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿನ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಿಸಲಾಗಿದ್ದೂ, ಅದರ ಮೇಲೆ ಎಸ್ಐಟಿಯಿಂದ ತನಿಖೆ ನಡೆಸಬೇಕು…

ಬಿಹಾರ ಚುನಾವಣೆ: ಮತದಾನ ಚಲಾಯಿಸಲಿರುವ 14 ಸಾವಿರ ಶತಾಯುಷಿಗಳು

ಪಾಟ್ನಾ: ನವೆಂಬರ್. 6 ಹಾಗೂ ನವೆಂಬರ್. 11ರಂದು ಎರಡು ಹಂತಗಳಲ್ಲಿ ನಡೆಯಲಿರುವ ಬಿಹಾರ ಚುನಾವಣೆಯಲ್ಲಿ 14 ಸಾವಿರಕ್ಕೂ ಹೆಚ್ಚು ಶತಾಯುಷಿಗಳು ತಮ್ಮ ಮತದಾನದ…