ರಾಜಕೀಯ ಪಕ್ಷಗಳ ಚುನಾವಣಾ ಆಶ್ವಾಸನೆಗಳು: ಈಡೇರಿಕೆಗೆ ದಾರಿ ಯಾವುದಯ್ಯ?

ಸಿ.ಸಿದ್ದಯ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಪಕ್ಷಗಳ ಭರವಸೆಗಳ ಮಹಾಪೂರವೇ ಹರಿಯುತ್ತಿವೆ. ಆದರೆ ಇದಕ್ಕೆ ಹಣ ಎಲ್ಲಿಂದ ಎನ್ನುವ ಪ್ರಶ್ನೆಗೆ ಅವರ…