ರಾಜಕೀಯ ಅಭಿಪ್ರಾಯಗಳಿಂದ ನ್ಯಾಯಮೂರ್ತಿಗಳು ದೂರ ಇರಬೇಕು: ಬಿ.ವಿ.ನಾಗರತ್

ನವದೆಹಲಿ: ಚೆನ್ನೈನಲ್ಲಿ ನಡೆದ ನ್ಯಾಯಮೂರ್ತಿ ಎಸ್. ನಟರಾಜನ್ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ವಿ.ನಾಗರತ್ ಮಾತನಾಡಿ, ನ್ಯಾಯಮೂರ್ತಿಗಳು ರಾಜಕೀಯ…

ನಾಳೆ ಕೆಲಸಕ್ಕೆ ಮರಳಲು ನಿರ್ಧರಿಸಿದ ಸ್ಯಾಮ್ಸಂಗ್ ನೌಕರರು

ಚೆನ್ನೈ: ತ್ರಿಪಕ್ಷೀಯ ಮಾತುಕತೆಯನ್ನು ಒಪ್ಪಿಕೊಂಡ ನಂತರ ಮುಷ್ಕರ ಅಂತ್ಯಗೊಳಿಸಿ, ನಾಳೆಯಿಂದ ಕೆಲಸಕ್ಕೆ ಮರಳಲು ಸ್ಯಾಮ್ಸಂಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಕಾಂಚೀಪುರಂ ಜಿಲ್ಲೆಯ ಶ್ರೀಪರಂಬದೂರಿನಲ್ಲಿರುವ…

ಮೂರು ವರ್ಷದ ಮಗು ವಾಷಿಂಗ್ ಮೆಷಿನ್‌ನಲ್ಲಿ ಶವವಾಗಿ ಪತ್ತೆ; ತಿರುನಲ್ವೇಲಿಯಲ್ಲಿ ಘಟನೆ

ಚೆನ್ನೈ: ವಾಷಿಂಗ್ ಮೆಷಿನ್‌ನಲ್ಲಿ ಮೂರು ವರ್ಷದ ಮಗುವಿನ ಶವ ಪತ್ತೆಯಾಗಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ರಾಧಾಪುರಮ್‌ನಲ್ಲಿ ನಡೆದಿದ್ದು, ‘ಕೊಲೆ ಆರೋಪದಡಿ…

ತಮಿಳುನಾಡು : ಪೊಲೀಸ್ ಠಾಣೆ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಚೆನ್ನೈ: ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿರುವಂತಹ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ಎಡಪ್ಪಾಡಿಯಲ್ಲಿ ನಡೆದಿದೆ ಎಂದು ಪೊಲೀಸರು…

ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಜೂನ್ 27 ರಂದು ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಿದರು. ಅಂತರಾಷ್ಟ್ರೀಯ…

ತಮಿಳುನಾಡಿನ ಶಾಲೆಗಳ ವಿದ್ಯಾರ್ಥಿಗಳು ಜಾತಿಸೂಚಕ ಬ್ರೇಸ್ಲೇಟ್‌, ದಾರ, ಹಣೆಗೆ ತಿಲಕ ನಿಷೇಧ: ಜಾತಿಯನ್ನೂ ನಮೂದಿಸುವಂತಿಲ್ಲ

ಚೆನ್ನೈ: ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ನೇತೃತ್ವದ ಏಕಸದಸ್ಯ ಸಮಿತಿಯು, ತಮಿಳುನಾಡು ಸರ್ಕಾರವು ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯನ್ನು…

ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಾಯಿಸಿದ ರಾಜ್ಯಸಭಾ ಸಂಸದರ ಪುತ್ರಿ

ಚೆನ್ನೈ: ಪುಣೆಯ ಪೋರ್ಷೆ ಅಪಘಾತ ನಡೆದ ಒಂದು ತಿಂಗಳಲ್ಲೇ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚೆನ್ನೈನ ಹೈ ಪ್ರೊಫೈಲ್ ವ್ಯಕ್ತಿಯೊಬ್ಬರು…

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್‌ಗಳು ಡಿಕ್ಕಿ | 5 ಸಾವು

ವಾಣಿಯಂಬಾಡಿ: ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ಮಹಿಳೆ ಸೇರಿದಂತೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು,…

ಚೆನ್ನೈ | ರಾಜಭವನ ಪೆಟ್ರೋಲ್ ಬಾಂಬ್ ಪ್ರಕರಣ – ಆರೋಪಿಗೆ ಬಿಜೆಪಿ ಜೊತೆಗೆ ಸಂಬಂಧ!

ಚೆನ್ನೈ: ರಾಜಭವನದ ಮೇಲಿನ ಪೆಟ್ರೋಲ್ ಬಾಂಬ್ ದಾಳಿಗೆ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ…

ಮಾರುಕಟ್ಟೆಯ ಅರ್ಧದಷ್ಟು ಬೆಲೆಗೆ ಟಮೆಟೋ ಮಾರಾಟ ಮಾಡಲು ಕ್ರಮ

ಚೆನ್ನೈ : ದೇಶಾದ್ಯಂತ ಟೊಮೆಟೋ ಬೆಲೆ ಹೆಚ್ಚಾದ ಹಿನ್ನೆಲೆಯಲ್ಲಿ ರೈತರಿಂದ ನೇರವಾಗಿ ಟೊಮೆಟೋ ಖರೀದಿಸಿ ಮಾರುಕಟ್ಟೆಯ ಅರ್ಧದಷ್ಟು ಬೆಲೆಗೆ ಮಾರಾಟ ಮಾಡಲು…

ತಮಿಳುನಾಡಿನಲ್ಲಿ ಧಾರಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, ಶಾಲೆಗಳಿಗೆ ರಜೆ ಘೋಷಣೆ 

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಂದು (ಸೋಮವಾರ)…

ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಟೆಕ್ಕಿ; ಟ್ರಕ್ ಹರಿದು ಸ್ಥಳದಲ್ಲೇ ಸಾವು!

ತಮಿಳುನಾಡಿನ ಚೆನ್ನೈನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಯುವತಿ ಸಾವು ರಸ್ತೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದ ಸಾಫ್ಟ್‌ವೇರ್…

ಚಂಡಮಾರುತ ಆರ್ಭಟ: ತಮಿಳುನಾಡು ತತ್ತರ-ಚೆನ್ನೈ, ಕಾಂಚೀಪುರಂನಲ್ಲಿ ಮಳೆಗೆ ನಾಲ್ವರು ಬಲಿ

ಚೆನ್ನೈ: ಮಾಂಡೌಸ್‌ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಇಬ್ಬರು ಹಾಗೂ ಕಾಂಚೀಪುರಂನಲ್ಲಿ…

ಅನ್ಯಜಾತಿ ಹುಡುಗನೊಂದಿಗೆ ವಿವಾಹ: ನವಜೋಡಿಯ ಹತ್ಯೆ

ಚೆನ್ನೈ: ಹೊಸದಾಗಿ ಜೀವನ ನಡೆಸಬೇಕಾಗಿದ್ದ ನವಜೋಡಿಯನ್ನು ನವವಧು ಸಹೋದರ ಮತ್ತು ಪೋಷಕರು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಅನ್ಯ…

ಹಣದ ಆಸಿಗೆ ಬಲಿಯಾಗಬೇಡಿ : ವಿಶೇಷ ಅಭಿಯಾನ ಆರಂಭಿಸಿದ ಅಭ್ಯರ್ಥಿ

ಚೆನ್ನೈ:  ಹಣದ ಆಸೆಗೆ ಮತ ಹಾಕಿ 5 ವರ್ಷಗಳ ಕಾಲ ಮೌಸ್  ಟ್ರ್ಯಾಪ್‌ಲ್ಲಿ ಸಿಲುಕಿದಂತೆ ಎಂದು ವಿಶೇಷವಾಗಿ ಕರೆ ನೀಡಿ ಅಭ್ಯರ್ಥಿಯೊಬ್ಬರು…

ಅಂಧ ವ್ಯಕ್ತಿಗೆ ರಾಜಕೀಯ ಪಕ್ಷದ ಕಾರ್ಯದರ್ಶಿ ಸ್ಥಾನ – ಮಾದರಿಯಾದ ಸಿಪಿಎಂ

ಚೆನ್ನೈ: ಇದೇ ಮೊದಲ ಬಾರಿಗೆ ದೃಷ್ಟಿಯಿಲ್ಲದ ವ್ಯಕ್ತಿಗೆ ಪ್ರಮುಖ ರಾಜಕೀಯ ಪಕ್ಷವನ್ನು ಜಿಲ್ಲಾ ಮಟ್ಟದಲ್ಲಿ ಮುನ್ನಡೆಸುವ ಅವಕಾಶ ಪ್ರಾಪ್ತವಾಗಿದೆ. ತಮಿಳುನಾಡಿನ ಚೆಂಗಲ್…

ತಮಿಳಿನಾಡಿನಲ್ಲಿ ಧಾರಾಕಾರ ಮಳೆ – 500 ರಸ್ತೆಗಳು ಜಲಾವೃತ, 14 ಮಂದಿ ಸಾವು

ಚೆನ್ನೈ : ಎಡೆಬಿಡದೆ ಸುರಿಯುತ್ತಿರುವ ಮಹಾಮಳೆಗೆ ಚೆನ್ನೈ ಜನ ತತ್ತರಿಸಿಹೋಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿ ಜನ ಜೀವನ ಬೀದಿಪಾಲಾಗಿದೆ. ರಸ್ತೆಗಳು…

ಚೆನ್ನೈಯಲ್ಲಿ ಭಾರಿ ಮಳೆ, ಹಲವೆಡೆ ನೆರೆ: ಶಾಲೆ–ಕಾಲೇಜುಗಳಿಗೆ ರಜೆ, ವಿಮಾನ ಹಾರಾಟ ಸ್ಥಗಿತ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ…

ದ್ವಿಚಕ್ರವಾಹನದಲ್ಲಿ ಇವಿಎಂಗಳು ಹಾಗೂ ಒಂದು ವಿವಿಪ್ಯಾಟ್ ಯಂತ್ರ ಪತ್ಯೆ

ಚೆನ್ನೈ: ಚುನಾವಣೆ ಸಂದರ್ಭದಲ್ಲಿ ಇವಿಎಂಗಳ ಅಕ್ರಮಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿರೋಧಗಳು ಕೂಡ ಕೇಳಿಬರುತ್ತಿದೆ. ನಗರದಲ್ಲಿ ಮಂಗಳವಾರ…

ಶಶಿಕಲಾ ರಾಜಕೀಯ ನಿವೃತ್ತಿ ಚುನಾವಣೆಯಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?

ಚೆನ್ನೈ : ಉಚ್ಚಾಟಿತಾ ಎ.ಐ.ಎ.ಡಿ.ಎಂ.ಕೆ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರು “ರಾಜಕೀಯ ಮತ್ತು ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ” ಎಂದು ಬುಧವಾರ ರಾತ್ರಿ ಹಠಾತ್…