ಪೆನ್ಸಿಲ್ & ಎರೇಸರ್ ಬೆಲೆ ದುಬಾರಿಯಾಗಿದ್ದಕ್ಕೆ ಸಿಟ್ಟಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ!

ನವದೆಹಲಿ: ದಿನದಿಂದ ದಿನಕ್ಕೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದರಿಂದ ಬಹುತೇಕರಿಗೆ ತೊಂದರೆ ಉಂಟಾಗುತ್ತಿದೆ. ಹೀಗಿರುವಾಗ, 1ನೇ ತರಗತಿಯಲ್ಲಿ ಓದುತ್ತಿರುವ ಆರು ವರ್ಷದ…