ಮೈಸೂರಿನಲ್ಲಿ ಸಿಪಿಐ(ಎಂ) ವತಿಯಿಂದ ಪರಿಹಾರ ಸಾಮಗ್ರಿ ವಿತರಣೆ

ಮೈಸೂರು: ಕೋವಿಡ್ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜಟಕಾಬಂಡಿ ಓಡಿಸುವವರಿಗೆ(ಟಾಂಗಾವಾಲಗಳಿಗೆ) ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ…