ಕರ್ನಾಟಕದಲ್ಲಿ 38,960 ಜಲಮೂಲಗಳ ಗಣತಿ ಪೂರ್ಣ; ನೀರು ಸಂರಕ್ಷಣೆಗೆ ಬಳಸಲು ಸರ್ಕಾರಕ್ಕೆ ಮಹತ್ವದ ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ಸಣ್ಣ ನೀರಾವರಿ ಯೋಜನೆಗಳು ಹಾಗೂ ಜಲಮೂಲಗಳ ಸಮಗ್ರ ಗಣತಿ ಕಾರ್ಯ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಒಟ್ಟು 38,960 ಜಲಮೂಲಗಳು ಇವೆ…