ಕಲಬುರಗಿ| ಜನವರಿ 17 ರಿಂದ 19 ರಾಜ್ಯ ಮಟ್ಟದ ಸೌಹಾರ್ದ ಸಮಾವೇಶ ಚಲೋ

ಕಲಬುರಗಿ: ಬಸವಕಲ್ಯಾಣದ ಹೆಬ್ಬಾಗಿಲು ಕಲಬುರಗಿ. ಶರಣಬಸವಪ್ಪನವರ ಕರ್ಮಭೂಮಿ ಮತ್ತು ಸೂಫಿಸಂತ ಖ್ವಾಜಾ ಬಂದೇನವಾಜ್‌ರ ಪ್ರಯೋಗ ಭೂಮಿ. ಕ್ರಿ.ಶ 1ನೇ ಶತಮಾನದಲ್ಲಿ ಚಿತ್ತಾಪೂರದ…

ಜಾತಿಯಿಂದ ಅಲಕ್ಷಿತರು ಶಿಕ್ಷಣದಿಂದ ವಂಚಿತರು

–ಮೂಲ: ಸುಮಂತ್‌ ಕುಮಾರ್‌, ದ ಹಿಂದೂ –ಕನ್ನಡಕ್ಕೆ: ನಾ ದಿವಾಕರ ಉನ್ನತ ಶಿಕ್ಷಣ ದುಬಾರಿಯಾಗುತ್ತಿರುವುದು ದಲಿತ ವಿದ್ಯಾರ್ಥಿಗಳಿಗೆ ಮಾರಕವಾಗುತ್ತಿದೆ ದಿನಗೂಲಿ ಕಾರ್ಮಿಕರ…

ಜ್ಞಾನದ ಕೇಂದ್ರಗಳಾಗಿರುವ ಕೇರಳದ ಶಾಲೆಗಳು

ಪಾಠಶಾಲೆಗಳೆಂದರೇನು? ಎತ್ತರದ ಕಟ್ಟಡಗಳು, ಸುತ್ತಲೂ ರಕ್ಷಣೆಯ ಗೋಡೆಗಳು, ದುಬಾರಿ ಶಾಲಾ ಸಮವಸ್ತ್ರಗಳಲ್ಲ. ಪಾಠಶಾಲೆಗಳೆಂದರೆ ಮಾನವ ಜೀವನವನ್ನು ರೂಪಿಸುವ, ವ್ಯಕ್ತಿಯ ಭವಿಷ್ಯವನ್ನು ರೂಪಿಸುವ…

ಆಹಾರದ ಹಲ್ಲೆ

ರಹಮತ್ ತರೀಕೆರೆ ಒಮ್ಮೆ ನಾನೂ ಮಿತ್ರರಾದ ರಂಗನಾಥ ಕಂಟನಕುಂಟೆ ಅವರೂ ಬೆಂಗಳೂರಿನಲ್ಲಿ ಹೋಟೆಲೊಂದಕ್ಕೆ ಹೋಗಿ, ಬಿರಿಯಾನಿಗೆ ಆರ್ಡರ್ ಕೊಟ್ಟು, ಹರಟುತ್ತ ಕುಳಿತಿದ್ದೆವು.…

ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಬೀಗಬೇಕಿಲ್ಲ

-ಎಸ್.ವೈ.ಗುರುಶಾಂತ್ 2024 ನವೆಂಬರ್ 13 ರಂದು ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ವಿಜಯ ಭೇರಿ…

ಭಾರತೀಯ ಸಂಸ್ಕೃತಿ ಉತ್ಸವ ಎಂಬ ಧತ್ತೂರಿ ಮರ

-ಡಾ ಮೀನಾಕ್ಷಿ ಬಾಳಿ ಬಸವ ಕಲ್ಯಾಣದ ಹೆಬ್ಬಾಗಿಲು ಎನಿಸಿಕೊಂಡಿರುವ ಕಲಬುರಗಿ ಶರಣ, ಸಂತ, ಸೂಫಿಗಳ ಆಡಂಬೊಲವಾಗಿದೆ. ಶತ ಸಹಸ್ರಮಾನಗಳಿಂದಲೂ ಇಲ್ಲಿಯ ಜನರು…

ಅಪ್ರೆಂಟಿಸ್ ತರಬೇತಿ | ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು: 2024 – 25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು…

ಮರಕುಂಬಿಯ ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ – 101 ಜನರ ವಿರುದ್ಧದ ಆರೋಪ ಸಾಬೀತು

ಘಟನೆ ಖಂಡಿಸಿ ಸಿಪಿಐಎಂ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ಕೊಪ್ಪಳ: ಹತ್ತು ವರ್ಷಗಳ ಹಿಂದೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ದಲಿತರು ಹಾಗೂ ಸವರ್ಣೀಯರ…

ಯಾವುದು “ಧರ್ಮ” ಮಾರ್ಗ..? ಭಾರತದಲ್ಲಿ ಇರುವುದೆಲ್ಲವೂ “ಜಾತಿ” ಮಾರ್ಗವೇ..!

– ಎನ್ ಚಿನ್ನಸ್ವಾಮಿ ಸೋಸಲೆ  ಭಾರತದ ನೆಲದಲ್ಲಿ ಸ್ಥಾಪಿತವಾದ ಬೌದ್ಧ ಹಾಗೂ ಜೈನ ಧರ್ಮಗಳು ಪ್ರವರ್ದ್ಧ ಮಾರ್ಗದಲ್ಲಿ ಇದ್ದ ಸಂದರ್ಭದಲ್ಲಿ ಭಾರತದ…

ಮುನಿರತ್ನ ಪ್ರಕರಣ : ಶಾಸನ ಸಭಾ ಸದಸ್ಯತ್ವ ಅಮಾನತುಗೊಳಿಸಿ – ಸಿಪಿಐಎಂ ಒತ್ತಾಯ

ಮುನಿರತ್ನ ಮೇಲಿನ ಗಂಭೀರ ಆರೋಪಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಿ ಬೆಂಗಳೂರು: ಶಾಸಕ ಮುನಿರತ್ನ ಮಾಡಿರುವ ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ…

ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳು ಸಂಘಟಿತರಾಗಬೇಕು – ನಾರಾಯಣ ಕಾಳೆ

ಹಾವೇರಿ: ಶಿಕ್ಷಣವು ಸಾಮಾನ್ಯ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಬದಲಾಗಿ ವ್ಯಾಪಾರಿಕರಣವಾಗುತ್ತಿದೆ ಆದರಿಂದ  ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು, ಹಾಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ…

ಪರಿಶಿಷ್ಟ ಜಾತಿ ಒಳಮೀಸಲಾತಿ ಅಥವಾ ಉಪವರ್ಗೀಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಹೋರಾಟದ ಫಲಿತಾಂಶ; ದಲಿತ ಕೆನೆಪದರ ಮುಂದುವರಿಯಲಿ

-ನಾಗರಾಜ ನಂಜುಂಡಯ್ಯ -ಪಿ. ಸಂಪತ್ ಭಾರತ ದೇಶದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಪಯಣದಲ್ಲಿ , ಎಸ್‌ಸಿ ಗಳ ಒಳ ಮೀಸಲಾತಿ…

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಸೇರಲು ಅವಕಾಶ, ಧಾರ್ಮಿಕ ತಾರತಮ್ಯದ ಕಾರ್ಯನಿರ್ವಹಣೆಯಿಂದ ಸಮಾಜಕ್ಕೆ ದೊಡ್ಡ ಅಪಾಯ

-ಸಿ.ಸಿದ್ದಯ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಲು ಇದ್ದ ನಿಷೇದವನ್ನು ಮೋದಿ ಸರಕಾರ ಹಿಂತೆಗೆದುಕೊಂಡಿದೆ. ಕೇಂದ್ರದ ಈ…

`SC-ST’ ಒಳಮೀಸಲಾತಿಗೆ `ಸುಪ್ರೀಂಕೋರ್ಟ್’ ಗ್ರೀನ್ ಸಿಗ್ನಲ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದಿಂದ ತೀರ್ಪು ನೀಡಿದೆ. ಏಳು ನ್ಯಾಯಾಧೀಶರ ಪೀಠವು – 6:1 ಬಹುಮತದಿಂದ- ಎಸ್‌ಸಿ/ ಎಸ್‌ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು…

ಮೊಹರಂ: ಜನತೆಯ ಧರ್ಮ

-ರಹಮತ್ ತರೀಕೆರೆ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್‍ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ…

ಕರ್ನಾಟಕ ವೈದ್ಯಕೀಯ ಪರಿಷತ್ತು ನ್ಯಾಯಯುತವಾಗಿರಬೇಕು – ವೈದ್ಯರ ಆಗ್ರಹ

ಬೆಂಗಳೂರು: ವೈದ್ಯರಿಗಷ್ಟೇ ಅಲ್ಲ, ಜನರಿಗೂ ನ್ಯಾಯ ಒದಗಿಸಬೇಕಾದ ಗುರುತರವಾದ ಜವಾಬ್ದಾರಿ ಹೊಂದಿರುವ ಕರ್ನಾಟಕ ವೈದ್ಯಕೀಯ ಪರಿಷತ್ತು ನ್ಯಾಯಬದ್ಧವಾಗಿ, ಪ್ರಾಮಾಣಿಕ ಸದಸ್ಯರನ್ನು ಹೊಂದಿರುವುದು…

ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು…

ತಮಿಳುನಾಡಿನ ಶಾಲೆಗಳ ವಿದ್ಯಾರ್ಥಿಗಳು ಜಾತಿಸೂಚಕ ಬ್ರೇಸ್ಲೇಟ್‌, ದಾರ, ಹಣೆಗೆ ತಿಲಕ ನಿಷೇಧ: ಜಾತಿಯನ್ನೂ ನಮೂದಿಸುವಂತಿಲ್ಲ

ಚೆನ್ನೈ: ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ. ಚಂದ್ರು ನೇತೃತ್ವದ ಏಕಸದಸ್ಯ ಸಮಿತಿಯು, ತಮಿಳುನಾಡು ಸರ್ಕಾರವು ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯನ್ನು…

ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಜಾತಿ ವ್ಯವಸ್ಥೆ , ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿ.ಎಂ.ಸಿದ್ದರಾಮಯ್ಯ  ವಿವರಿಸಿದ್ದಾರೆ. ವಿಶ್ವಮೈತ್ರಿ ಬುದ್ಧ ವಿಹಾರ…

ಜಾತಿ ಆಧಾರಿತ ಬಹಿಷ್ಕಾರ ಸಮರ್ಥನೆ : ಪೇಜಾವರ ಶ‍್ರೀ, ಟಿವಿ ನಿರೂಪಕ ಅಜಿತ್‌ ಹನುಮಕ್ಕನವರ್ ವಿರುದ್ಧ ದೂರು ದಾಖಲು

ಬೆಂಗಳೂರು: ಜಾತಿ ಆಧಾರಿತ ಬಹಿಷ್ಕಾರವನ್ನು ಸಮರ್ಥಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ…