2000 ಆಶ್ರಯ ಮನೆಗಳ ನಿರ್ಮಾಣ ಅಪೂರ್ಣ: ನ್ಯಾಯಮೂರ್ತಿ ಬಿ. ವೀರಪ್ಪ ಆಕ್ರೋಶ

ಕೊಪ್ಪಳ: ನಗರದ ಹೊರವಲಯದ ಚಿಕ್ಕಸಿಂಧೋಗಿ ರಸ್ತೆಯಲ್ಲಿ 2000 ಆಶ್ರಯ ಮನೆಗಳ ನಿರ್ಮಾಣ ಅಪೂರ್ಣ, ಎಲ್ಲೆಡೆಯೂ ಜಾಲಿಮುಳ್ಳುಗಳು ಬೆಳೆದಿರುವುದು, ಗಂಜ್‌ ವೃತ್ತದ ಸಮೀಪದಲ್ಲಿರುವ…