ಜಿಂದಾಲ್ ಕಂಪೆನಿಯಲ್ಲಿ ಕಾರ್ಮಿಕನ ದುರಂತ ಸಾವು: ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಿ; ಸಮಗ್ರ ತನಿಖೆಗೆ ಡಿವೈಎಫ್‌ಐ ಆಗ್ರಹ

ಸುರಕ್ಷತಾ ಲೋಪಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು | ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡದಿದ್ದರೆ ತೀವ್ರ…