ಭಿನ್ನಮತೀಯ ನಾಯಕರನ್ನು ಪಕ್ಷದಿಂದ ಹೊರಹಾಕಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

ಬೆಂಗಳೂರು: ನೆನ್ನೆ, ಬುಧವಾರದಂದು ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ…