ಚಿಕ್ಕಬಳ್ಳಾಪುರ| ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ  ನಡೆದಿದೆ. ಜೆಡಿಎಸ್…

ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಬಿಜೆಪಿ ಪಕ್ಷಕ್ಕೆ ರಾಜೀನಾಮೆ

ಮೈಸೂರು: ಬಿಜೆಪಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ ಬೆನ್ನಲ್ಲೇ,…

ರಾಜ್ಯ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ: ದಲಿತ ಸಂಘರ್ಷ ಸಮಿತಿ ಸದಸ್ಯರ ಪ್ರತಿಭಟನೆ

ಬೆಂಗಳೂರು: ಮಂಗಳವಾರ, 3 ಸೆಪ್ಟೆಂಬರ್‌ ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದವರು ರಾಜ್ಯಪಾಲರ…

ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ- ಎಚ್.​ಡಿ ಕುಮಾರಸ್ವಾಮಿ

ನವದೆಹಲಿ: ಬಿಜೆಪಿ ನಾಯಕರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ…

ಬಿಜೆಪಿಗರು ಸುಳ್ಳನ್ನ 100 ಸಾರಿ ಹೇಳಿ ಸತ್ಯ ಮಾಡಬೇಕು ಎಂಬ ‘ಹಿಟ್ಲರ್’ ವಂಶಸ್ಥರು: ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ : ಇಂದು, 29 ಜುಲೈ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಡ್ಯಾಮ್ ಗೆ ಬಾಗಿನ ಅರ್ಪಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿಯವರಿಗೆ…

ಎಚ್.ಡಿ.ಕುಮಾರಸ್ವಾಮಿ ಕೂಡ ಮೈಸೂರು ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ: ಎಂ.ಲಕ್ಷ್ಮಣ್ ಆರೋಪ

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮೈಸೂರು ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ…

ಅತ್ಯಾಚಾರ ಪ್ರಕರಣ : ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರನ್ನು…

ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದವನ ವಿರುದ್ಧ ಎಫ್‌ಐಆರ್

ಬೆಂಗಳೂರು: ವಿಧಾನಪರಿಷತ್‌ನ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಸಹೋದರ,  ಡಾ. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ  ಯುವಕನ…

ಮಹಿಳೆಯ ವಿರುದ್ಧ ದೂರು ದಾಖಲಿಸಿದ ಜೆಡಿಎಸ್

ಬೆಂಗಳೂರು: ಜೆಡಿಎಸ್‌ ಕಾನೂನು ಘಟಕ ಮಹಿಳೆಯ ವಿರುದ್ಧ ಪೊಲೀಸ್‌ ಠಾಣೆಗೆ ದೂರಿದೆ, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್‌…

ಜಾತ್ಯಾತೀತ ಜನತಾದಳ ಕೈಬಿಡಲು ಕೇರಳ ಘಟಕ ನಿರ್ಧಾರ: ಹೊಸ ಪಕ್ಷದ ರಚನೆಗೆ ಮುಂದಾದ ಮ್ಯಾಥ್ಯೂ ಟಿ.ಥಾಮಸ್

ಕೇರಳ: ಜನತಾದಳ ಸೆಕ್ಯುಲರ್ (ಜೆಡಿಎಸ್)ನ ಕೇರಳ ಘಟಕವು ಬಿಜೆಪಿ ನೇತೃತ್ವದ ಎನ್‌ಡಿಎಯ ಭಾಗವಾಗುತ್ತಿರುವ ಮಾತೃಸಂಸ್ಥೆಯ ವಿರೋಧದ ನಂತರದ ಕ್ರಮವಾಗಿ  ಜಾತ್ಯಾತೀತ ಜನತಾದಳದ…

ಮೂರು ಕ್ಷೇತ್ರಗಳಲ್ಲಿಯೂ ಜೆಡಿಎಸ್‌ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದ ಹೆಚ್ಡಿಕೆ

ಬೆಂಗಳೂರು: ಸಾರ್ವತ್ರಿಕ ಲೋಕಸಬಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್‌ ಸ್ಪರ್ಧಿಸಿರುವ ಮೂರು ಕ್ಷೇತ್ರಗಳಲ್ಲಿಯೂ ತಮ್ಮ ಅಭ್ಯರ್ಥಿಗಳು ಗೆಲ್ಲುವುದಾಗಿ ಮಾಜಿ ಸಿಎಂ ಎನ್ಡಿಎ ಒಕ್ಕೂಟ…

ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಂಚೆಮತಗಳ ಎಣಿಕೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ ಎಂಟರಿಂದ ಅಂಚೆ ಮತಎಣಿಕೆ ಆರಂಭವಾಗಿದ್ದು, ಒಟ್ಟು ಎಂಟು ಟೇಬಲ್‌ಗಳಲ್ಲಿ ಮತ ಎಣಿಕೆ ಆರಂಭವಾಗಿದೆ.…

ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ

ಬೆಂಗಳೂರು: ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ…

ಪ್ರಜ್ವಲ್ ರೇವಣ್ಣರಿಂದ 400 ಮಹಿಳೆಯರ ಮೇಲೆ ಮಾಸ್ ರೇಪ್ ಆಗಿದೆ ಎಂದಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು

ಬೆಂಗಳೂರು: ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ…

ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದು ಮಾಡುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು,…

ನನ್ನ ಸುತ್ತಮುತ್ತಲಿನ 40 ಜನರ ಫೋನ್ ಟ್ಯಾಪ್ ಆಗುತ್ತಿದೆ ಎಂದ ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼ ಟ್ಯಾಪ್‌ ಆಗುತ್ತಿದ್ದು, ಇದನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ ಎಂದು ಮಾಜಿ ಸಿಎಂ ಜೆಡಿಎಸ್‌…

ಹೆಚ್. ಡಿ.ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಹೊಳೆನರಸೀಪುರದ ಜೆಡಿಎಸ್‌ ಶಾಶಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದೆ.42ನೇ ಎಸಿಎಂಎಂ ನ್ಯಾಯಾಲಯ…

ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ, ಪ್ರಕರಣ ಬೆಳಕಿಗೆ ಬಂದ ದಿನವೇ ಹಾಸನದ ಸಂಸದರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಉಪ್ಪು ತಿಂದವನು…

ಜೆಡಿಎಸ್‌ನಿಂದ ಹೆಚ್.ಡಿ ರೇವಣ್ಣ ಅಮಾನತ್ತಿಗೆ ಆಗ್ರಹ

ಬೆಂಗಳೂರು: ಮನೆಕೆಲಸದವಳ ಅಪಹರಣದ ಆರೋಪದ‌ ಮೇರೆಗೆ ಬಂಧನದಲ್ಲಿರುವ ಹೊಲೆನರಸೀಪುರದ ಜೆಡಿಎಸ್ ಶಾಸಕ,‌ ಹೆಚ್.ಡಿ.ದೇವೇಗೌಡರ ಹಿರಿಯಪುತ್ರ ಹೆಚ್.ಡಿ. ರೇವಣ್ಣನನ್ನು ಜೆಡಿಎಸ್‌ನಿಂದ ಅಮಾನತುಗೊಳಿಸುವಂತೆ‌ ಒತ್ತಡಗಳು…

ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಕಟ್ಟುವ ಧಮ್ಮು, ತಾಕತ್ತೂ ಯಾರಿಗೂ ಇಲ್ಲ….

– ವಿಶೇಷ ವರದಿ: ಸಂಧ್ಯಾ ಸೊರಬ ಬೆಂಗಳೂರು: ಹಳೆಯ ಮೈಸೂರು ಭಾಗವನ್ನು ಹೇಗಾದರೂ ಮಾಡಿ ವಶಪಡಿಸಿಕೊಳ್ಳಲೇಬೇಕೆಂಬ ಹಠಹೊತ್ತಿರುವ ಕಮಲ ಕಳೆದ ನಾಲ್ಕೈದು…