ರಾಜ್ಯ ಸರ್ಕಾರದ ಕಾರ್ಖಾನೆಗಳ ಕಾಯ್ದೆ ತಿದ್ದುಪಡಿ ವಿರೋಧಿಸಿ ಒಂದು ದಿನದ ಕೈಗಾರಿಕಾ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳ ಕರೆ

ಬೆಂಗಳೂರು: ಕರ್ನಾಟಕ ಸರ್ಕಾರದ ತನ್ನ ಬಜೆಟ್ ಅಧಿವೇಶನದಲ್ಲಿ ಕಾರ್ಖಾನೆಗಳ ಕಾಯಿದೆಗೆ ಹಲವು ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ತಂದಿದೆ. ಅದರಲ್ಲೂ ಪ್ರಮುಖವಾಗಿ ಕೆಲಸದ…

ಕಾರ್ಮಿಕ ಚಳುವಳಿಯ ಮಹತ್ವವನ್ನು ದುರ್ಬಲಗೊಳಿಸುವವರ ವಿರುದ್ಧ ಹೋರಾಟ ಬಲಗೊಳ್ಳಲಿ

ಬೆಂಗಳೂರು : ವಿಶ್ವ ಕಾರ್ಮಿಕ ದಿನಾಚರಣೆಯನ್ನು ಇಂದು ರಾಜ್ಯವ್ಯಾಪಿ ಆಚರಿಸಲಾಯಿತು. ವಿವಿಧ ಕಾರ್ಮಿಕ ಸಂಘಟನೆಗಳು ಜೆಸಿಟಿಯು ನೇತೃತ್ವದಲ್ಲಿ ಮೆರವಣಿಗೆ ನಡೆಸಿದವು. ಬೆಂಗಳೂರಿನಲ್ಲಿ…

ಎರಡು ದಿನಗಳ ಮುಷ್ಕರ ಯಶಸ್ವಿ: ದೇಶಾದ್ಯಂತ 20 ಕೋಟಿ ಕಾರ್ಮಿಕರು ಭಾಗಿ

ನವದೆಹಲಿ: ಕಾರ್ಮಿಕರ ಎರಡು ದಿನಗಳ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ (ಮಾರ್ಚ್‌ 28-29) ಭಾರೀ ಯಶಸ್ಸು‌ ಕಂಡಿದೆ ಎರಡು ದಿನಗಳ‌‌ ಮುಷ್ಕರ ಯಶಸ್ವಿಗೊಳಿಸಲು…

ಸಾರ್ವತ್ರಿಕ ಮುಷ್ಕರ: ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಪ್ರದರ್ಶನ

ಮಂಗಳೂರು:‌ ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು…

ಯಶಸ್ವಿ ಸಾರ್ವತ್ರಿಕ ಮುಷ್ಕರದಿಂದ ಸರಕಾರ ಎಚ್ಚೆತ್ತುಕೊಳ್ಳಬೇಕು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ದೇಶದ ಕಾರ್ಮಿಕ ವರ್ಗ ಮಾರ್ಚ್ 28-29ರಂದು ನಡೆದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಿದ್ದಾರೆ ಎಂದಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ…

ಅಖಿಲ ಭಾರತ ಮುಷ್ಕರ: ರಾಜ್ಯದ ವಿವಿಧೆಡೆ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಷ್ಟ್ರವ್ಯಾಪಿ ಮುಷ್ಕರದ ಕರೆಯ ಭಾಗವಾಗಿ ಇಂದು(ಮಾ.29) ರಾಜ್ಯಾದ್ಯಂತ ಎರಡನೇ ದಿನದಂದು…

ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ ಕಾರ್ಮಿಕರ ಬೃಹತ್ ಮುಷ್ಕರ

ಹುಬ್ಬಳ್ಳಿ: ‌ ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳಲಿವೆ. ದೇಶದ ಸಂಪತ್ತು ಸೃಷ್ಟಿಸುವ…

ಎರಡನೇ ದಿನದ ಮುಷ್ಕರ-ಬೃಹತ್‌ ಪ್ರತಿಭಟನೆ; ಕೇಂದ್ರದ ವಿರುದ್ಧ ಆಕ್ರೋಶ

ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ, ರೈತ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಮುಷ್ಕರದ ಪ್ರಯುಕ್ತ ಎರಡನೇ ದಿನವಾದ…

ಮಾರ್ಚ್‌ 28ರಂದು ದೇಶವ್ಯಾಪಿ ಮೊದಲ ದಿನದ ಮುಷ್ಕರಕ್ಕೆ ಕಾರ್ಮಿಕ ವರ್ಗದ ಅದ್ಭುತ ಸ್ಪಂದನೆ

ನವದೆಹಲಿ: ಮಾರ್ಚ್ 28 ಮತ್ತು 29ರಂದು 10 ಕೇಂದ್ರ ಕಾರ್ಮಿಕ ಸಂಘಗಳು, ಸ್ವತಂತ್ರ ವಿವಿಧ ಒಕ್ಕೂಟಗಳು ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು(ಜೆಸಿಟಿಯು)…

ದೇಶದಲ್ಲಿ ಸಾರ್ವತ್ರಿಕ ಮುಷ್ಕರ ಯಾಕೆ ನಡೆಯುತ್ತಿದೆ?

ಅನುವಾದಿತ ಲೇಖನ- ಮೂಲ ಸುಬೋಧ ವರ್ಮ   ಕನ್ನಡಕ್ಕೆ :  ಗುರುರಾಜ ದೇಸಾಯಿ   ಕಾರ್ಮಿಕರು ಮತ್ತು ರೈತರು ಆರ್ಥಿಕ ಸಂಕಷ್ಟದಿಂದ ಪರಿಹಾರಕ್ಕಾಗಿ…

ಕಾರ್ಮಿಕರ ರಾಷ್ಟ್ರೀಯ ಸಮಾವೇಶದ ಕರೆ ನೀಡಿದ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ಫೆಬ್ರವರಿ 23-24, 2022ರಂದು

ನವದೆಹಲಿ : ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ್ರ ವಲಯವಾರು ಅಖಿಲ ಭಾರತ ಒಕ್ಕೂಟಗಳು ಮತ್ತು ಸಂಘಗಳ ಜಂಟಿ ವೇದಿಕೆಯು ಡಿಸೆಂಬರ್…

ನವಂಬರ್ 11ರಂದು ಕಾರ್ಮಿಕರ ರಾಷ್ಟ್ರೀಯ ಸಮಾವೇಶ – ನವಂಬರ್ 26 ರಾಷ್ಟ್ರವ್ಯಾಪಿ ಪ್ರತಿಭಟನಾ ದಿನಾಚರಣೆ

ಬಜೆಟ್ ಅಧಿವೇಶನದ ವೇಳೆಯಲ್ಲಿ ಎರಡು ದಿನಗಳ ಸಾರ್ವತ್ರಿಕ ಮುಷ್ಕರ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ರಾಷ್ಟ್ರೀಯ ಸೊತ್ತುಗಳ ಖಾಸಗೀಕರಣದ ಕೇಂದ್ರ…

ಭಾರತ್‌ ಬಂದ್‌ ರಾಜ್ಯದ ಹಲವೆಡೆ ಪ್ರತಿಭಟನೆಯ ಬಿಸಿ: ಕೇಂದ್ರದ ವಿರುದ್ಧ ಮೊಳಗಿದ ರಣಕಹಳೆ

ಬೆಂಗಳೂರು: ಕೃಷಿ ಕಾಯ್ದೆಗಳು, ಕಾರ್ಮಿಕ ಸಹಿತೆಗಳ ರದ್ದತಿ ಸೇರಿದಂತೆ, ಜನತೆಯ ಪ್ರಶ್ನೆಗಳ ಪರಿಹಾರಕ್ಕಾಗಿ ದೇಶವ್ಯಾಪಿ ರೈತ-ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ‘ಭಾರತ…

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಭ್ರಷ್ಟಾಚಾರ ತನಿಖೆಗೆ ಆಗ್ರಹ

ಬೆಂಗಳೂರು: ಕೋವಿಡ್‌ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರವು ಘೋಷಿಸಿದ ವಿವಿಧ ಪ್ಯಾಕೇಜುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ…

ಜೂನ್ 26: “ಕೃಷಿ ಉಳಿಸಿ-ಪ್ರಜಾಪ್ರಭುತ್ವ ಉಳಿಸಿ” ದಿನಾಚರಣೆ: ಹತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆ

ನವದೆಹಲಿ : ಜೂನ್ 14, 2021ರಂದು ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ರಾಜಧಾನಿ ದಿಲ್ಲಿಗೆ ಹೋಗುವ ಹೆದ್ದಾರಿಗಳಲ್ಲಿ ಕೂತು…

ರೈತರ ಹೋರಾಟಕ್ಕೆ ಕಾರ್ಮಿಕರ ಬೆಂಬಲ

10 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ  ಬೆಂಗಳೂರು: ಚಾರಿತ್ರಿಕ ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಯುತ್ತಿರುವ ರಾಜ್ಯ…