ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ದಂಧೆ ಬಯಲು: ₹1 ಲಕ್ಷಕ್ಕೆ ಫೋನ್, ₹50 ಸಾವಿರಕ್ಕೆ ಸಿಮ್!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್‌ ಫೋನ್‌ಗಳ ಬಳಕೆಯ ಹಿಂದೆ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಜೈಲಿನೊಳಗೆ…