ಭ್ರಷ್ಟ ರಾಜಕಾರಣಿಯತ್ತ ಶೂ ತೋರಿ ‘ಕಳ್ಳ ಕಳ್ಳ’ ಎಂದು ಕೂಗಿದ ಜನರು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಹೊಡೆತದ ಮೇಲೆ ಹೊಡೆತ ಬೀಳುತ್ತಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಟಿಎಂಸಿ ನಾಯಕ ಪಾರ್ಥ…

ಪಾರ್ಥ ಚಟರ್ಜಿ ನನ್ನ ಮನೆಯನ್ನೇ ಮಿನಿ ಬ್ಯಾಂಕ್ ಮಾಡಿಕೊಂಡಿದ್ದರು: ಅರ್ಪಿತಾ ಮುಖರ್ಜಿ

ಕೋಲ್ಕತ್ತ: ‘ಪಾರ್ಥ ಚಟರ್ಜಿ ನನ್ನ ಮನೆ ಮತ್ತು ಇನ್ನೊಬ್ಬ ಮಹಿಳೆಯ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದ್ದರು. ಆ ಮಹಿಳೆಯೂ ಕೂಡ…

ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ

ನವದೆಹಲಿ: ಭಾರತದ ಹಣಕಾಸು ಮತ್ತು ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಯಶವಂತ್ ಸಿನ್ಹಾ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.…

ಉಪ ಚುನಾವಣೆ ಫಲಿತಾಂಶ: ಐದೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು

ನವದೆಹಲಿ: ಇತ್ತೀಚೆಗೆ ನಡೆದ ಒಂದು ಲೋಕಸಭೆ ಮತ್ತು ನಾಲ್ಕು ರಾಜ್ಯಗಳಲ್ಲಿನ ನಾಲ್ಕು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ಗೆ…

ಸಿಪಿಐಎಂ ಅಭ್ಯರ್ಥಿ ಸೈರಾಗೆ ಬೆಂಬಲ ಸೂಚಿಸಿದ ನಟ ನಾಸಿರುದ್ದೀನ್ ಶಾ

ನವದೆಹಲಿ : ಪಶ್ಚಿಮ ಬಂಗಾಳದ ಬ್ಯಾಲಿಗಂಜ್ ಉಪಚುನಾವಣೆಯ ಎಡರಂಗದ ಅಭ್ಯರ್ಥಿ ಸೈರಾ ಶಾ ಹಲೀಮ್ ಅವರಿಗೆ ಹಿರಿಯ ನಟ ನಾಸಿರುದ್ದೀನ್ ಶಾ…

ಅಸಹನೀಯ ಬೆಲೆ ಏರಿಕೆಗಳ ವಿರುದ್ಧ ಎಪ್ರಿಲ್‍ 2ರಂದು ಪ್ರತಿಭಟನಾ ಕಾರ್ಯಾಚರಣೆಗಳು: ಸಿಪಿಐ(ಎಂ) ಕೇಂದ್ರ ಸಮಿತಿ ಕರೆ

ಕಳೆದ ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ ಈಗ ರೂ. 3.75 ಹೆಚ್ಚು…

ಪಶ್ಚಿಮ ಬಂಗಾಳ ಹತ್ಯಾಕಾಂಡ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್‌ ಅದೇಶ

ಕೋಲ್ಕತ್ತ:  ಪಶ್ಚಿಮ ಬಂಗಾಳದ  ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ದಿಂದ ತನಿಖೆ…

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಎಂಟು ಮಂದಿ ಸಜೀವ ದಹನಕ್ಕೂ ಮುನ್ನ ಥಳಿತ

ಬಿರ್ಭೂಮ್‌: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಮಂಗಳವಾರ ಸಜೀವ…

ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಚುನಾವಣಾ ಹಿಂಸಾಚಾರ ಮತ್ತು ಕೈವಾಡ: ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ

ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ 108 ಮುನ್ಸಿಪಲ್ ಸಂಸ್ಥೆಗಳಿಗೆ ಚುನಾವಣೆಯನ್ನು ಒಂದು ಪ್ರಹಸನದ ಮಟ್ಟಕ್ಕೆ ಇಳಿಸಲಾಗಿದೆ ಎಂದು ಭಾರತ ಕಮ್ಯೂನಿಸ್ಟ್‌…

ಗೋವಾದಲ್ಲಿ ಕಾಂಗ್ರೆಸ್ ಶೋಚನೀಯ ಸ್ಥಿತಿ: 17 ಶಾಸಕರಲ್ಲಿ ಉಳಿದಿದ್ದು ಇಬ್ಬರು ಮಾತ್ರ!

ಪಣಜಿ: ಗೋವಾದಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದ ಕಾಂಗ್ರೆಸ್ ಸ್ಥಿತಿ ಈಗ ಶೋಚನೀಯವಾಗಿದೆ. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ತನ್ನ…

ಬಿಜೆಪಿ ಸಂಸದ ಸ್ಥಾನಕ್ಕೆ ಬಾಬುಲ್ ಸುಪ್ರಿಯೋ ರಾಜೀನಾಮೆ

ನವದೆಹಲಿ: ಬಿಜೆಪಿ ಪಕ್ಷನ್ನು ತೊರೆದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ತಮ್ಮ ಸಂಸದ ಸ್ಥಾನಕ್ಕೆ…

ಸಿಎಂ ಖುರ್ಚಿ ಉಳಿಸಿಕೊಂಡ ಮಮತಾ ಬ್ಯಾನರ್ಜಿ : ದಾಖಲೆ ಅಂತರದಲ್ಲಿ ಗೆಲವು

ಕೋಲ್ಕತಾ : ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಸಿಎಂ ಸ್ಥಾನದಲ್ಲಿ ಮುಂದುವರಿಯಲು ಬಹಳ ಮುಖ್ಯವಾಗಿದ್ದ ಭವಾನಿಪುರ್ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗಿದೆ.…

ಪಶ್ಚಿಮ ಬಂಗಾಳ ಉಪಚುನಾವಣೆ: ಭಬನಿಪುರದಲ್ಲಿ ನೀರಸ ಮತದಾನ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಇಂದು ನಡೆದಿದ್ದು, ಸಂಜೆ 5…

ಬಂಗಾಳದ 3 ವಿಧಾನಸಭಾ ಕ್ಷೇತ್ರಗಳಿಗೆ ಸೆ.30ರಂದು ಉಪಚುನಾವಣೆ

ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ‌ಪಶ್ಚಿಮ ಬಂಗಾಳದ ಮೂರು ಒರಿಸ್ಸಾದ ಒಂದು ವಿಧಾನಸಭಾ ಕ್ಷೇತ್ರ ಸೆ.30ರಂದು ಮತದಾನ – ಅ.3ರಂದು ಫಲಿತಾಂಶ…

ಚುನಾವಣಾ ಬಾಂಡ್‌: ಬಿಜೆಪಿಗೆ ಒಂದು ವರ್ಷದಲ್ಲಿ ಬರೋಬ್ಬರಿ ರೂ.2555 ಕೋಟಿ ದೇಣಿಗೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಸಂಗ್ರಹವಾಗುವ ನಿಧಿಯಲ್ಲಿ ಚುನಾವಣಾ ಬಾಂಡ್‌ ಮೂಲಕವೂ ಅತ್ಯಧಿಕ ಮೊತ್ತದ ಹಣ ಸಂಗ್ರವಾಗಿದ್ದು 2019-20ನೇ ಸಾಲಿನಲ್ಲಿ 3,355 ಕೋಟಿ…

ಆಲಾಪನ್‌ ಬಂದೋಪಾಧ್ಯಾಯ ನಿವೃತ್ತಿ: ಮಮತಾರ ಮುಖ್ಯ ಸಲಹೆಗಾರರಾಗಿ ನೇಮಕ

ಕೋಲ್ಕತ್ತ: ಆಲಾಪನ್‌ ಬಂದೋಪಾಧ್ಯಾಯರನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದು,…

ಸುವೇಂದು ಅಧಿಕಾರಿಗೇಕೆ ಬಂಧಿಸಿಲ್ಲ: ದೂರುದಾರ ಪ್ರಶ್ನೆ

ನವದೆಹಲಿ: ನಾರದ ಗುಪ್ತ ಕಾರ್ಯಚರಣೆಯಲ್ಲಿ ಸಿಬಿಐ ಅಧಿಕಾರಿಗಳು ಇಂದು ಆರೋಪವನ್ನು ಹೊತ್ತಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜಕೀಯ ನಾಯಕರನ್ನು ಬಂಧಿಸಿದೆ.…

ನಾರದ ಲಂಚ ಪ್ರಕರಣದಲ್ಲಿ ಟಿಎಂಸಿ ಸಚಿವ, ಶಾಸಕರ ಬಂಧನ – ಸಿಬಿಐ ಕಚೇರಿಗೆ ದೌಡಾಯಿಸಿದ ಸಿಎಂ ಮಮತಾ

ಕೊಲ್ಕೋತಾ: ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್‌ ನ ಇಬ್ಬರು ಸಚಿವರನ್ನು ಬಂಧಿಸಿದ ನಂತರ…

ಪಶ್ಚಿಮ ಬಂಗಾಳ: ಬಿಜೆಪಿಗೆ ಭಾರೀ ಸೋಲು

– ವಸಂತರಾಜ ಎನ್.ಕೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಭಾರೀ ಸೋಲನ್ನು ಅನುಭವಿಸಿದೆ. ರಾಜ್ಯಕ್ಕೆ ಪ್ರಧಾನಿ ಮೋದಿ, ಗೃಹಮಂತ್ರಿ ಅಮಿತ್‌ ಷಾ, ಬಿಜೆಪಿ…

ಪಂಚರಾಜ್ಯ ಚುನಾವಣೆ : ಕೇರಳದಲ್ಲಿ ಎಲ್‌ಡಿಎಫ್‌ ಮತ್ತೆ ಅಧಿಕಾರಕ್ಕೆ ಬರಲು ಕಾರಣವೇನು?

ಗೆಲ್ಲುತ್ತಾರೆಂದವರೆಲ್ಲ ಏನಾದರು?! – ಮೋದಿ ಅಲೆ ಮಂಕಾಯಿಸಿತೆ ಪಂಚರಾಜ್ಯ ಚುನಾವಣೆ ಪಂಚರಾಜ್ಯ ವಿಧಾನಸಭಾ ಫಲಿತಾಂಶ ಪ್ರಕಟವಾಗಿದ್ದು, ಸರಕಾರ ರಚನೆಗೆ ಪ್ರಕ್ರಿಯೆಗಳು ಆರಂಭವಾಗಿವೆ.…