ನೈಸ್‌ ಯೋಜನೆ ಸರ್ಕಾರ ವಶಪಡಿಸಿಕೊಳ್ಳಲಿ: ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್‌ ನಿಯೋಗ ಮನವಿ

ಬೆಂಗಳೂರು: ನೈಸ್‌ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ವಶಕ್ಕೆ ಪಡೆದು, ನೈಸ್‌ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್‌ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ…