ಮೇಣದ ಬತ್ತಿ ಬೆಳಗಿ ಸ್ವಾತಿ ಕೊಲೆ ಘಟನೆ ಖಂಡನೆ; ಅಪರಾಧಿಗಳಿಗೆ ಕಠಿಣ ಶಿಕ್ಷೆಗೊಳಪಡಿಸಲು ಎಸ್ಎಫ್ಐ-ಡಿವೈಎಫ್ಐ ಆಗ್ರಹ

ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ಶುಷ್ರೂಕಿಯಾಗಿ ಕೆಲಸ ಮಾಡುತ್ತಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ (22) ಹತ್ಯೆಗೈದ…