ಸಂಗೀತ ನಿರ್ದೇಶಕ ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ

ಬೆಂಗಳೂರು : 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿಕನ್ನಡದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ…

ಕನಕಪುರ | CJ ರಾಯ್ ಸಾವಿನ ಕೇಸ್‌ಗೆ ಉನ್ನತ ಮಟ್ಟದ ತನಿಖೆ – ಡಿಕೆ ಶಿವಕುಮಾರ್

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ‘ರಿಯಲ್ ಎಸ್ಟೇಟ್  ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣದ ಕುರಿತು, ನಮ್ಮ ಸರ್ಕಾರವು ಉನ್ನತ…

2027ರ ಡಿಸೆಂಬರ್ ವೇಳೆಗೆ 175 ಕಿ.ಮೀ ಉದ್ದ ಮೆಟ್ರೋ ಮಾರ್ಗ ಕಾರ್ಯಾರಂಭ: ಡಿಕೆಶಿ

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ನಗರದಲ್ಲಿ…

ನ್ಯಾಷನಲ್ ಹೆರಾಲ್ಡ್ ಪ್ರಕರಣ: ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೇಳಿದ ಡಿಕೆಶಿ

ನವದೆಹಲಿ: ಡಿಸೆಂಬರ್‌ 15ರಂದು ರಾಜ್ಯದ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ…

ನೀರಿನ ಸೋರಿಕೆ ಹಾಗೂ ಅಕ್ರಮ ಬಳಕೆದಾರರ ಮೇಲೆ ಕ್ರಮ: ಡಿಕೆಶಿ

ಬೆಂಗಳೂರು: ತಂತ್ರಜ್ಞಾನ ಹಾಗೂ ವಿಶೇಷ ಪಡೆ ಬಳಸಿ ನೀರಿನ ಸೋರಿಕೆ ಹಾಗೂ ಅಕ್ರಮ ಬಳಕೆಗೆ ತಡೆಯೊಡ್ಡಲಾಗುತ್ತಿದೆ. ಹೀಗಿದ್ದರೂ ಅಕ್ರಮ ಸಂಪರ್ಕ ಪಡೆದಿರುವವರ…

ಬಿಹಾರ ಚುನಾವಣೆ: ಕಾಂಗ್ರೆಸ್‌ನ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ: ಬಿಹಾರ 2025 ರ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದಂತೆ, ಅಕ್ಟೋಬರ್‌ 26ರಂದು ಕಾಂಗ್ರೆಸ್ ಪಕ್ಷವು ಮೊದಲ ಹಂತದ ಮತದಾನಕ್ಕಾಗಿ 40…

ಕೆಪಿಸಿಸಿ ಉಪಾಧ್ಯಕ್ಷೆ ಸ್ಥಾನಕ್ಕೆ – ಕಾಂಗ್ರೆಸ್ ಪಕ್ಷಕ್ಕೆ ಅಕ್ಕೈ ಪದ್ಮಶಾಲಿ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷೆಯಾಗಿದ್ದಂತ ಅಕ್ಕೈ ಪದ್ಮಶಾಲಿ ಆಗಸ್ಟ್‌ 11ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಅಕ್ಕೈ ಪದ್ಮಶಾಲಿ…

ನೂತನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ…

ಡಿ.ಕೆ ಶಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ; ನಾನೇ ಐದು ವರ್ಷ ಮುಖ್ಯಮಂತ್ರಿ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತ ಚರ್ಚೆಗಳು ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ.…

ಮುಸ್ಲಿಮರ ಮನೆಗಳಿಗೆ ಕಾನೂನುಬಾಹಿರ ಪ್ರವೇಶ; ಪುನೀತ್ ಕೆರೆಹಳ್ಳಿ ವಿರುದ್ಧ ದೂರು

ಬೆಂಗಳೂರು: ನಗರದ ಮುಸ್ಲಿಮರ ಮನೆಗಳಿಗೆ ಗೋಹತ್ಯೆಯನ್ನು ತಡೆಯುವ ನೆಪದಲ್ಲಿ ಕಾನೂನುಬಾಹಿರವಾಗಿ ಪ್ರವೇಶಿಸಿರುವ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು…

ತಡವಾಗಿ ಬೆಳಕಿಗೆ ಬಂದ ವಿಧಾನಸೌಧ ಭದ್ರತ ವಿಭಾಗದ ಡಿಸಿಪಿ ಬರೆದಿರುವ ಪತ್ರ

ಬೆಂಗಳೂರು: “ ಐಪಿಎಲ್‌ ವಿಜೇತ ಆರ್‌ಸಿಬಿ ತಂಡವನ್ನು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಮ್ಮಾನಿಸುವ ಕಾರ್ಯಕ್ರಮವನ್ನು ಆತುರದಲ್ಲಿ ಆಯೋಜಿಸುವುದರಿಂದ ಬಂದೋಬಸ್ತ್‌ಗೆ ತೊಂದರೆಯಾಗಲಿದೆ”…

ಬೆಂಗಳೂರು ಕಾಲ್ತುಳಿತ: ಡಿ.ಕೆ. ಶಿವಕುಮಾರ್‌ಗೆ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಜೂನ್‌ 4 ಬುಧವಾರದಂದು ಆರ್‌ಸಿಬಿ ಆಟಗಾರರ ತಂಡವನ್ನು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ…

ಬೆಂಗಳೂರು ಮಳೆ: ಆತಂಕಪಡುವ ಅಗತ್ಯವಿಲ್ಲ; ರಕ್ಷಣೆಗೆ ಸರ್ಕಾರ ಬದ್ಧ – ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದಲ್ಲಿ ಭಾರಿ ಮಳೆಯ ಆರ್ಭಟಕ್ಕೆ ಜನಜೀವನ ಅಲ್ಲೋಲಕಲ್ಲೋಲವಾಗಿದ್ದೂ, ಸಾವು-ನೋವುಗಳು ಸಂಭವಿಸುತ್ತಿವೆ. ನಿರಂತರವಾಗಿ ಸುರುಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ. ಇದಕ್ಕೆ ಡಿಸಿಎಂ…

ಮಂಡ್ಯದಲ್ಲಿ ಡಿಕೆಶಿ ವಿರುದ್ಧ ಛತ್ರಿ ಚಳುವಳಿ

ಮಂಡ್ಯದವರು ಛತ್ರಿಗಳು ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಕ್ಕರೆ ನಾಡು ಮಂಡ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂದು ಛತ್ರಿ ಹಿಡಿದು ರಸ್ತೆಗೆ…

ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, ಅಮಿತ್ ಶಾ ಜೊತೆ ವೇದಿಕೆ ಹಂಚಿಕೆ; ಇದೆಲ್ಲಾ ಸರಿ ಅಲ್ಲ, ಡಿಕೆಶಿಗೆ ಹೈಕಮಾಂಡ್ ವಾರ್ನಿಂಗ್

ಬೆಂಗಳೂರು: ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ನಡೆಯುತ್ತಿರುವ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆ…

ಯುವ ಕಾಂಗ್ರೆಸ್ ಚುನಾವಣೆ: ಎಚ್.ಎಸ್.ಮಂಜುನಾಥ್ ಗೆ ಮೊದಲ ಸ್ಥಾನ

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿತ ಅಭ್ಯರ್ಥಿ ಎಚ್.ಎಸ್.ಮಂಜುನಾಥ್ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ…

ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ: ಬಿಜೆಪಿಗೆ ಆಘಾತ

ಬೆಂಗಳೂರು: ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್…

ಶಿವಮೊಗ್ಗ| ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಆಚರಣೆ

ಶಿವಮೊಗ್ಗ: ಕುವೆಂಪು ಅವರ 120 ನೇ ಜನ್ಮ ದಿನೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,…

ಬಿಬಿಎಂಪಿಗೆ ವಂಚನೆ ಮಾಡಿರುವ ಸಹಾಯಕ ಪ್ರಾಧ್ಯಾಪಕ ಚಿರಾಗ್ ಎಸ್ ಬಂಧಿಸಿ: ದಲಿತ ಪರ ಸಂಘಟನೆಗಳು ಆಗ್ರಹ

ಬೆಂಗಳೂರು : ಕೊಟ್ಯಂತರ ರೂಪಾಯಿಯಷ್ಟು ಹಣವನ್ನು ನುಂಗಿ ಬಿಬಿಎಂಪಿಗೆ ವಂಚನೆ ಮಾಡಿರುವ ಸಹಾಯಕ ಪ್ರಾಧ್ಯಾಪಕ ಚಿರಾಗ್ ಎಸ್ ಬಂಧನಕ್ಕೆ ಅಗ್ರಹಿಸಿ ದಲಿತ…

ತಡರಾತ್ರಿ ನಗರದಲ್ಲಿ ರೌಂಡ್ಸ್; ರಸ್ತೆ ಕಾಮಗಾರಿ ಪರಿಶೀಲಿಸಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಸೆಪ್ಟೆಂಬರ್‌ 23 ರ ತಡರಾತ್ರಿ ನಗರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೌಂಡ್ಸ್ ಹಾಕಿ ವಿವಿಧ ರಸ್ತೆ ಕಾಮಗಾರಿಗಳನ್ನು ಪರಿಶೀಲನೆ…