ಬೆಂಗಳೂರು: ನಗರದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ನಿಂದ ಕೇಂದ್ರ ಸರ್ಕಾರವು ಅಗತ್ಯ…
Tag: ಡೀಸೆಲ್
ಕರ್ನಾಟಕದಾದ್ಯಾಂತ ಲಾರಿ ಮುಷ್ಕರ: ಡೀಸೆಲ್ ದರ, ಟೋಲ್ ಶುಲ್ಕ ವಿರೋಧಿಸಿ ಇಂದು ನಡುರಾತ್ರಿಯಿಂದ ಸಂಚಾರ ಸ್ಥಗಿತ
ರಾಜ್ಯ ಲಾರಿ ಮಾಲೀಕರ ಸಂಘವು ಡೀಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಓ ಅಧಿಕಾರಿಗಳ ಕಿರುಕುಳ ಮತ್ತು ಇತರ ಸಮಸ್ಯೆಗಳ…
ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀ. 2 ರೂ.ಗೆ ಏರಿಕೆ
ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂಪಾಯಿಗಳಿಗೆ ಏರಿಕೆಗೆ ಮಾಡಿದೆ. ಈ ಸುಂಕ…
ಡೀಸೆಲ್ ದರ; ಟೋಲ್ ದರಗಳ ಏರಿಕೆಗಳು ಜನಸಾಮಾನ್ಯರ ಮೇಲೆ ಹೊರೆ
ದರ ಏರಿಕೆ ಕೈ ಬಿಡಲು ಸಿಪಿಐ(ಎಂ) ಆಗ್ರಹ ಬೆಂಗಳೂರು: ರಾಜ್ಯದ ಜನರು ಯುಗಾದಿ ಹಬ್ಬದದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ…
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್ ಲಾಡ್ ಹೇಳಿಕೆ
ಹುಬ್ಬಳ್ಳಿ: ʼಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ.…
ಗದಗ: ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ನಿಲ್ಲಿಸಿದ್ದ ಬಸ್‌ಗಳಲ್ಲಿ ಡೀಸೆಲ್ ಕಳ್ಳತನ
ಗದಗ: ಬೆಟಗೇರಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋದಲ್ಲಿ ಪಾರ್ಕಿಂಗ್ ಮಾಡಿದ್ದ ಬಸ್ ಗಳಲ್ಲಿನ ಡೀಸೆಲ್ ಕಳ್ಳತನವಾಗಿರುವ ಘಟನೆ ನಡೆದಿದೆ. ಗದಗ ಡಿ. 19ರ…
ಇಂಧನ ಬೆಲೆ ಇಳಿಸಿದ ಮಹಾರಾಷ್ಟ್ರ
ಮುಂಬೈ : ಕರ್ನಾಟಕದ ನೆರೆ ರಾಜ್ಯ ಮಹಾರಾಷ್ಟ್ರ ಸರ್ಕಾರ ಇಂಧನ ಬೆಲೆ ಏರಿಕೆ ಕಡಿಮೆ ಮಾಡಿದೆ. ಇಂಧನ ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ…
ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರ ಯಾವುದೇ ಮೂಲಗಳು ಸರ್ಕಾರಕ್ಕಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ…
ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ…
ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ
ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ತಲಾ ₹3 ಮತ್ತು ₹3.5 ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ…
ಇನ್ನುಂದೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ ಪೆಟ್ರೋಲ್ ರಾಜ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್…
ಲಾರಿ ಡೀಸೆಲ್ ಟ್ಯಾಂಕ್ ಪೆಟ್ರೋಲ್ ಬಂಕ್ ನಲ್ಲಿ ಸ್ಫೋಟ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ನಲ್ಗೊಂಡ: ಪೆಟ್ರೋಲ್ ಬಂಕ್‌ಗೆ ಲಾರಿಯೊಂದು ಬರುತ್ತಲೇ ಬೆಂಕಿ ಹೊತ್ತಿದ್ದು, ಬಂಕ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ನಲ್ಗೊಂಡ…
ಡೀಸೆಲ್ ಖಾಲಿಯಾಗಿ ನಿಂತ ಆಂಬುಲೆನ್ಸ್: ರಸ್ತೆ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹೈದರಾಬಾದ್: ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ಪ್ರಸವ ವೇದನೆಯಿಂದ ಬಳಲುತ್ತಿದ್ದ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು, ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಾರದೆ ರಸ್ತೆ ಬದಿಯಲ್ಲಿಯೇ…
137 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರಗಳು
ಬೆಂಗಳೂರು: ನಾಲ್ಕೂವರೆ ತಿಂಗಳ ಬಳಿಕ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ಮತ್ತು ಸಿಲಿಂಡರ್ ದರಗಳು ಏರಿಕೆ ಕಂಡಿವೆ. ಪೆಟ್ರೋಲ್, ಡೀಸೆಲ್ ಬೆಲೆ…
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಹಾರ ಇಲ್ಲ: ಸಿಪಿಐ(ಎಂ)
ನವದೆಹಲಿ: ಕೇಂದ್ರ ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಮೇಲೆ 5 ರೂ. ಪ್ರತಿ ಲೀಟರ್ ಮತ್ತು ಡೀಸೆಲ್‌ಗೆ 10 ರೂ.ಗಳ ಕಡಿತವನ್ನು ಕೇಂದ್ರ…
ಜನರ ಆಕ್ರೋಶಕ್ಕೆ ಮಣಿದ ಕೇಂದ್ರ: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ
ನವದೆಹಲಿ: ದೇಶದ ಜನತೆ ಹಾಗೂ ವಿರೋಧ ಪಕ್ಷಗಳ ತೀವ್ರತರ ಒತ್ತಡಕ್ಕೆ ಮಣಿದಿರುವ ಕೇಂದ್ರದ ಬಿಜೆಪಿ ಸರ್ಕಾರವು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು…
ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ಬೆಲೆ
ನವದೆಹಲಿ : ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ. ಈಗಾಗಲೇ ದಿನನಿತ್ಯ ಬಳಕೆ…
ಪೆಟ್ರೋಲ್, ಡಿಸೇಲ್ ದರ ಹೆಚ್ಚಳಕ್ಕೆ ತೆರಿಗೆ ದರ ಕಾರಣವೇ?
ಗುರುರಾಜ ದೇಸಾಯಿ ಪೆಟ್ರೋಲ್,ಡಿಸೇಲ್ ದರ ಹೆಚ್ಚಳಕ್ಕೆ ತೆರಿಗೆ ದರ ಕಾರಣವೇ? ಎಂಬ ಪ್ರಶ್ನೆ ಈಗ ಜೋರಾಗಿ ಚರ್ಚೆಯಾಗುತ್ತಿದೆ. ಹೌದು ಎನ್ನುವಂತೆ ಹಲವಾರು…
ಆಟೋರಿಕ್ಷಾಗಳಿಗೆ ಮೀಟರ್ ದರ ಹೆಚ್ಚಿಸಲು ಎಆರ್‌ಡಿಯು ಆಗ್ರಹ
ಬೆಂಗಳೂರು: ಪ್ರಸಕ್ತ ನಗರದಲ್ಲಿ ಎರಡು ಲಕ್ಷ ಆಟೋ ಚಾಲಕರುಗಳಿದ್ದು, ಇವರನ್ನು ನಂಬಿಕೊಂಡು ಅವರ ಕುಟುಂಬಗಳು ಮತ್ತು ಇತರೆ ಅವಲಂಬಿತರು ಸೇರಿ ಸುಮಾರು…
ಕರ್ನಾಟಕದಲ್ಲೂ ಶತಕ ಬಾರಿಸಿದ ಪೆಟ್ರೋಲ್
ಬೆಂಗಳೂರು : ಈಗಾಗಲೇ ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿದಾಟಿದೆ. ರಾಜ್ಯದಲ್ಲಿ ಕೂಡ ಪೆಟ್ರೋಲ್ ದರ 100…