ಕಳೆದ ಮೂರು ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದ್ದ ಲಾರಿ ಮಾಲೀಕರ ಮುಷ್ಕರವು ಅಂತ್ಯಗೊಂಡಿದೆ. ಸರ್ಕಾರ ಮತ್ತು ಲಾರಿ ಮಾಲೀಕರ ನಡುವೆ ನಡೆದ ಸಂಧಾನ…