ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆಯ ಹೊಸ ಅಭಿಯಾನ: 700 ಸ್ವಯಂ ಸೇವಕರು, 240 ಆರೋಗ್ಯ ಅಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ತಡೆಗಟ್ಟಲು, ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸಹಯೋಗದಲ್ಲಿ “ಪರಿಶೀಲಿಸಿ,…