ಗೃಹ ಇಲಾಖೆಗೆ ‘ಪಂಚ ಸೂತ್ರ’: ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆಗಳು

ಬೆಂಗಳೂರು: ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಅವರು ಗೃಹ ಇಲಾಖೆಯಲ್ಲಿ ಚುರುಕಿನ ಚಟುವಟಿಕೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ…