ಢಾಕಾ | ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

ಢಾಕಾ: ಕಳೆದ ವರ್ಷ (2024ರ) ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ…