ಚೆನ್ನೈ: ಮೇ 13ರಂದು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ…
Tag: ತಮಿಳಗ ವೆಟ್ರಿ ಕಳಗಂ
ನೂತನ ಸಿಎಂ ವಿಜಯ್ – ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಭೇಟಿ
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮರುದಿನವೇ ಮೇ 11ರಂದು ಮಾಜಿ ಸಿಎಂ,…
ನೈಜ, ಜಾತ್ಯತೀತ, ಸಾಮಾಜಿಕ ನ್ಯಾಯದ ಹೊಸ ಯುಗ ಪ್ರಾರಂಭ – ಪ್ರಮಾಣ ವಚನ ಸ್ವೀಕರಿಸಿದ ವಿಜಯ್
ನವದೆಹಲಿ: ತಮಿಳುನಾಡು ರಾಜ್ಯಪಾಲರು ರೂಪಿಸಿದ ಮೂರು ದಿನಗಳ ಸಾಹಸಗಾಥೆಗೆ ಅದ್ಭುತ ಅಂತ್ಯ ಹಾಡಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್…
ತಮಿಳುನಾಡು ಸರ್ಕಾರ ರಚನೆ ಗೊಂದಲ: ಡಿಎಂಕೆ–ಎಐಎಡಿಎಂಕೆ ಹೊಂದಾಣಿಕೆ ಸಾಧ್ಯತೆಗೆ ಕಾಂಗ್ರೆಸ್ ಆಕ್ರೋಶ
ನವದೆಹಲಿ: ತಮಿಳುನಾಡಿನಲ್ಲಿ ಸರ್ಕಾರ ರಚನೆ ಕುರಿತ ಸಸ್ಪೆನ್ಸ್ ಮೇ 7ರಂದು ಮುಂದುವರೆದಿದ್ದು, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ…
ಟಿವಿಕೆಗೆ ಕಾಂಗ್ರೆಸ್ ಷರತ್ತು ಬದ್ಧ ಬೆಂಬಲ!
ಬೆಂಗಳೂರು: ತಮಿಳುನಾಡು ರಾಜಕೀಯದಲ್ಲಿ ಡಿಎಂಕೆ ನೇತೃತ್ವದ ಮೈತ್ರಿಗೆ ಕಾಂಗ್ರೆಸ್ ತೀವ್ರ ಆಘಾತ ನೀಡಿದೆ. ಕಾಂಗ್ರೆಸ್ ಪಕ್ಷವು ತನ್ನ ಹಳೆಯ ಮೈತ್ರಿಯನ್ನು ತೊರೆದು…
ತಮಿಳುನಾಡಿನಲ್ಲಿ ರಾಜಕೀಯ ಸುನಾಮಿ: ಟಿವಿಕೆ ಸರಕಾರ ಬರಲಿದೆ
ತಮಿಳುನಾಡಿನಲ್ಲಿ 1967ರಲ್ಲಿ ಅವಿಭಜಿತ ಡಿ.ಎಂ.ಕೆ ಅಧಿಕಾರಕ್ಕೆ ಬಂತು. ಡಿ.ಎಂ.ಕೆ 1977ರ ವರೆಗೆ ಮತ್ತು ಡಿ.ಎಂ.ಕೆ ವಿಭಜನೆಯಾದ ಮೇಲೆ (ಡಿ.ಎಂ.ಕೆ ಅಥವಾ ಎ.ಐ.ಡಿ.ಎಂ.ಕೆ…
ವಿಜಯಗೆ ಬೆಂಬಲ ಘೋಷಿಸಿದ ಕಾಂಗ್ರೆಸ್ – ಪಿಎಂಕೆ ಪಕ್ಷಗಳು
ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಇದೀಗ ಸರ್ಕಾರ…
ತಮಿಳುನಾಡು ಚುನಾವಣೆ: ಟಿವಿಕೆ ಮುನ್ನಡೆ, ಡಿಎಂಕೆ–ಎಐಎಡಿಎಂಕೆ ಹಿನ್ನಡೆ
ಚೆನ್ನೈ: ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ 105 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಮತ್ತು ಡಿಎಂಕೆ 58 ಕ್ಷೇತ್ರಗಳಲ್ಲಿ ಮುನ್ನಡೆ…
ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಿ; ಕಾಂಗ್ರೆಸ್‌ಗೆ ವಿಜಯ್ ತಂದೆ ಆಹ್ವಾನ
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ತಂದೆ ಎಸ್ ಎ ಚಂದ್ರಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಟಿವಿಕೆ…
ಪ್ರಚಾರದ ವೇಳೆ ಮಾದರಿ ನೀತಿಸಂಹಿತೆ ಉಲ್ಲಂಘನೆ; ನಟ ವಿಜಯ್ ವಿರುದ್ಧ ಪ್ರಕರಣ ದಾಖಲು
ಚೆನ್ನೈ: ತಮಿಳಗ ವೆಟ್ರಿ ಕಳಗಂ ಪಕ್ಷದ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪೆರಂಬೂರ್‌ನಲ್ಲಿ ಪ್ರಚಾರ ನಡೆಸುವಾಗ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿದ…
ಕರೂರ್ ಕಾಲ್ತುಳಿತ ಪ್ರಕರಣ: ನಟ ವಿಜಯ್ ಗೆ ಮತ್ತೆ ಸಿಬಿಐ ಸಮನ್ಸ್ ಜಾರಿ
ಚೆನ್ನೈ: ಕಳೆದ ವರ್ಷ ನಡೆದ ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ…
₹1.5 ಕೋಟಿ ದಂಡ ಪ್ರಶ್ನಿಸಿ ನಟ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ: ಚಂದ್ರಶೇಖರನ್ ಜೋಸೆಫ್ ವಿಜಯ್ ಮತ್ತು ಡಿಸಿಐಟಿ ನಡುವಣ ಪ್ರಕರಣದ ಸಂಬಂಧ, ಆದಾಯ ಬಹಿರಂಗಪಡಿಸದ ಆರೋಪದಡಿ ಆದಾಯ ತೆರಿಗೆ ಇಲಾಖೆಯಿಂದ ವಿಧಿಸಲಾದ…
ನವದೆಹಲಿ |ತಮಿಳಗ ವೆಟ್ರಿ ಕಳಗಂ ರಾಜಕೀಯ ಪಕ್ಷವಲ್ಲ ಭಾರತೀಯ ಚುನಾವಣಾ ಆಯೋಗ ಹೆಳಿಕೆ
ನವದೆಹಲಿ : ಭಾರತೀಯ ಚುನಾವಣಾ ಆಯೋಗ ನಟ ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಮಾನ್ಯತೆ ಪಡೆದ ರಾಜಕೀಯ…
ಕರೂರ್ ಕಾಲ್ತುಳಿತ: ಟಿವಿಕೆ ಪಕ್ಷದ ಮೂವರ ವಿರುದ್ದ ಎಫ್‌ಐಆರ್
ಕರೂರ್: ಜಿಲ್ಲೆಯಲ್ಲಿ ಸೆಪ್ಟೆಂಬರ್ 27ರಂದು 41 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಪಕ್ಷದ ಜಿಲ್ಲಾ…
ತಮಿಳುನಾಡು ವಿಧಾನಸಭೆ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿಯಾದ ನಟ ವಿಜಯ್
ಚೆನ್ನೈ: ತಮಿಳುನಾಡು ಚಿತ್ರರಂಗದ ಜನಪ್ರಿಯ ನಟ ದಳಪತಿ ವಿಜಯ್ ರಾಜಕೀಯ ಪ್ರವೇಶಕ್ಕಾಗಿ ಹೊಸ ಪಕ್ಷ ಘೋಷಿಸಿಸಿದ್ದೂ, ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ.…