ಕುಡಿಯುವ ನೀರಿಗೂ ತತ್ವಾರ, ತಮಿಳುನಾಡಿಗೆ ಎಲ್ಲಿಂದ ನೀರು ಕೊಡಲಿ? ಡಿಕೆ ಶಿವಕುಮಾರ್ ಪ್ರಶ್ನೆ!

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿಗೂ ಸಾಕಷ್ಟು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಎಲ್ಲಿಂದ ಬಿಡುವುದು ಎಂದು…