ಕಾವೇರಿ ನೀರು ಹಂಚಿಕೆ:ಕೇಂದ್ರ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ-ಸಿಎಂ ಸಿದ್ದರಾಮಯ್ಯ

ನವದೆಹಲಿ: ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರ ಜತೆ ಸಭೆ ನಡೆಸಿದ್ದೇವೆ.…

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶದಂತೆಯೇ  ಸುಪ್ರೀಂ…

ಬಿಜೆಪಿ ಜೊತೆಗಿನ ಮೈತ್ರಿ ಮುರಿದಿದ್ದೇವೆ: ಎಐಎಡಿಎಂಕೆ ನಾಯಕ ಜಯಕುಮಾರ್

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಅಣ್ಣಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ ಅವರ…

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ : ರಾಜ್ಯದ ಸಂಸದರ ನಿವಾಸಕ್ಕೆ ಮುತ್ತಿಗೆ ಕರವೇ ಎಚ್ಚರಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಸಂಸದರು ಮೌನ ವಹಿಸಿದ್ದು, ಅವರ ಈ ಕ್ರಮವನ್ನು…

ತಮಿಳುನಾಡಿಗೆ 5000 ಕ್ಯೂಸೆಕ್ಸ್‌ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ

ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ  ಪ್ರತಿದಿನ 5 ಸಾವಿರ ಕ್ಯೂಸೆಕ್‌ನಷ್ಟು (ಅರ್ಧ ಟಿಎಂಸಿ ಅಡಿ) ನೀರನ್ನು ಬಿಡಬೇಕು ಎಂದು ಕಾವೇರಿ…

ಕಾವೇರಿ ವಿವಾದ:ತಮಿಳುನಾಡು ಅರ್ಜಿ ವಿಚಾರಣೆ ಸೆಪ್ಟೆಂಬರ್‌-6ಕ್ಕೆ ಮುಂದೂಡಿಕೆ

ನವದೆಹಲಿ: ಕರ್ನಾಟಕ ಮತ್ತು ತಮಿಳು ನಾಡಿನ ಮಧ್ಯೆ ಇರುವ ಕಾವೇರಿ ವಿವಾದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ  ಸೆಪ್ಟೆಂಬರ್-1 ರಂದು …

ವ್ಯಾಪಿಸುತ್ತಿರುವ ಬರದ ಭೀತಿ

ನಿತ್ಯಾನಂದಸ್ವಾಮಿ ಬರ ಘೋಷಣೆ ಮಾಡಲು ಕೆಂದ್ರ ಸರ್ಕಾರದ ಮಾನದಂಡವನ್ನು ಅನುಸರಿಸಬೇಕಾಗುತ್ತದೆ, ಆದರೆ, ಈ ಪ್ರಕ್ರಿಯೆಯಲ್ಲಿ ಪಕ್ಷ ರಾಜಕೀಯ ಪ್ರವೇಶಿಸಬಾರದು.ಮಳೆಯ ಕೊರತೆ, ಒಣ…

ಕಾವೇರಿ ವಿಚಾರ | ಉಭಯ ರಾಜ್ಯಗಳ ಸಿಎಂ ಜಂಟಿ ಸಭೆ ನಡೆಸುವಂತೆ ಸಿಪಿಐಎಂ ಒತ್ತಾಯ

ಬೆಂಗಳೂರು: ಕಾವೇರಿ ವಿಚಾರವಾಗಿ ಎರಡೂ ರಾಜ್ಯಗಳ ರೈತರ ಬಾಧೆಯನ್ನು ನಿವಾರಿಸಲು, ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಜಂಟಿ ಸಭೆ ನಡೆಸಿ, ಕುಡಿಯುವ ನೀರನ್ನು…

ಕಾವೇರಿ ವಿವಾದ : ಕಾನೂನು ತಜ್ಞರ ತಂಡದೊಂದಿಗೆ ಚರ್ಚಿಸಿ ತೀರ್ಮಾನ ,ಸಿಎಂ ಸಿದ್ದರಾಮಯ್ಯ

ಮೈಸೂರು: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದಕ್ಕೆ  ಸಂಬಂಧಿಸಿದಂತೆ ಕಾನೂನು ತಜ್ಞರ ತಂಡದೊಂದಿಗೆ ಚರ್ಚಿಸಿ…

ಕರ್ನಾಟಕದಿಂದ ತ.ನಾಡಿಗೆ ನೀರು ಬಿಡುಗಡೆ, ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ – ಎಚ್ಡಿಕೆ ಆಕ್ರೋಶ

ಬೆಂಗಳೂರು: ಕನ್ನಡ ನಾಡಿನ ಜೀವನದಿ ಆಗಿರುವ ಕಾವೇರಿ ನದಿಯ ನೀರನ್ನು ಕರ್ನಾಟಕ ಕಾಂಗ್ರೆಸ್‌ ಸರ್ಕಾರವು ತಮಿಳುನಾಡಿಗೆ 10 ಟಿಎಂಸಿ ನೀರು ಹರಿಸುವ…

‘ತಮಿಳುನಾಡು ಕೈಗೊಂಬೆ ರಾಜ್ಯವಲ್ಲ; 1965 ರ ಭಾಷಾ ಕ್ರಾಂತಿ ಮರುಸೃಷ್ಟಿಸಬೇಡಿ’: ಅಮಿತ್ ಶಾಗೆ ಸ್ಟಾಲಿನ್ ಎಚ್ಚರಿಕೆ

ಯಾವುದೆ ವಿರೋಧವಿಲ್ಲದೆ ಅಂತಿಮವಾಗಿ ಹಿಂದಿಯನ್ನು ಒಪ್ಪಿಕೊಳ್ಳಲೇಬೇಕು ಎಂದು ಅಮಿತ್ ಶಾ ಹೇಳಿದ್ದರು ಚೆನ್ನೈ: ಹಿಂದಿ ಭಾ‍ಷೆಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂಬ ಗೃಹ…

ವಂದೇ ಭಾರತ್’ಗಳ ದುಬಾರಿ ಉದ್ಘಾಟನೆಗಳು

ಕೇರಳ ಮತ್ತು ತಮಿಳುನಾಡಿನಲ್ಲಿ ಎರಡು ‘ವಂದೇ ಭಾರತ್’ ರೈಲುಗಳನ್ನು ಉದ್ಘಾಟಿಸಲು ದಕ್ಷಿಣ ರೈಲ್ವೆ 2.63 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇದು…

ತಮಿಳುನಾಡು: ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ರಾಜ್ಯಪಾಲ!

ಚೆನ್ನೈ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ರಾಜ್ಯಪಾಲ ಆರ್.ಎನ್‌. ರವಿ ಗುರುವಾರದಂದು ಆದೇಶ ಹೊರಡಿಸಿದ್ದರು. ಈ…

ಸೆಂಗೋಲ್‌ಗೆ ಕೃತಜ್ಞತೆಯಾಗಿ ತಮಿಳುನಾಡು 25 ಎನ್‍ಡಿಎ ಸಂಸದರನ್ನು ಆರಿಸಬೇಕು! -ಷಾ ಕೋರಿಕೆ

 ಚೆನ್ನೈ : ಜೂನ್ 11 ರಂದು ತಮಿಳುನಾಡಿನ ವೆಲ್ಲೂರು ನಗರದಲ್ಲಿ ಬಿಜೆಪಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತ ಕೇಂದ್ರ ಗೃಹ ಸಚಿವರು 2024ರಲ್ಲಿ…

ತಮಿಳುನಾಡಿನಲ್ಲಿ ಧಾರಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, ಶಾಲೆಗಳಿಗೆ ರಜೆ ಘೋಷಣೆ 

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಂದು (ಸೋಮವಾರ)…

ಜಾತಿ ಕಾರಣಕ್ಕೆ ಪ್ರವೇಶ ನಿರಾಕರಣೆ: ದೇವಸ್ಥಾನಕ್ಕೆ ಬೀಗ ಜಡಿದ ಜಿಲ್ಲಾಧಿಕಾರಿ 

ವಿಲುಪುರಂ: ದಲಿತ ವ್ಯಕ್ತಿಯೊಬ್ಬ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕೆ ಘರ್ಷಣೆ ಉಂಟಾದ ಬೆನ್ನಲ್ಲೇ ದೇಗುಲಕ್ಕೆ ಬೀಗ ಜಡಿದಿರುವ ಘಟನೆ ತಮಿಳುನಾಡಿನ ಮೇಲ್ಪಾಡಿ ಗ್ರಾಮದಲ್ಲಿ ನಡೆದಿದೆ.…

ತಮಿಳುನಾಡು : 45 ಸ್ಥಳಗಳಲ್ಲಿ ಆರ್ ಎಸ್ ಎಸ್ ಪಥ ಸಂಚಲನ

ಚೆನ್ನೈ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ…

ರಾಜ್ಯಪಾಲರ ಭಾಷಣದ ವಿರುದ್ಧ ಸಿಎಂ ಸ್ಟಾಲಿನ್​ ನಿರ್ಣಯ : ತಮಿಳುನಾಡು ಬಿಟ್ಟು ತೊಲಗಿ ಎಂದ ಶಾಸಕರು

ಚೆನ್ನೈ : ಸರ್ಕಾರ ರೂಪಿಸಿದ ಭಾಷಣವನ್ನು ಪೂರ್ಣ ಪ್ರಮಾಣದಲ್ಲಿ ಓದದೇ, ತಿದ್ದುಪಡಿ ಮಾಡಿದ್ದರ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ ಅವರು ನಿರ್ಣಯ…

ಚಂಡಮಾರುತ ಆರ್ಭಟ: ತಮಿಳುನಾಡು ತತ್ತರ-ಚೆನ್ನೈ, ಕಾಂಚೀಪುರಂನಲ್ಲಿ ಮಳೆಗೆ ನಾಲ್ವರು ಬಲಿ

ಚೆನ್ನೈ: ಮಾಂಡೌಸ್‌ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಇಬ್ಬರು ಹಾಗೂ ಕಾಂಚೀಪುರಂನಲ್ಲಿ…

ತಮಿಳುನಾಡಿನಲ್ಲಿ ವರುಣನ ಅಬ್ಬರ; ಗುಡುಗು-ಮಿಂಚು ಸಹಿತ ಮಳೆ-ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು,…