ಮದ್ಯ ನೀತಿ ಹಗರಣ: ಜೈಲಿನಿಂದಲೇ ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇರುವ ಭಾರತ್ ರಾಷ್ಟ್ರ ಸಮಿತಿ…