ಮುಝಾಫರ್‌ಪುರ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ಸಾವು

ಪಾಟ್ನಾ: ಬಿಹಾರದ ಮುಝಾಫರ್ ಪುರದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ರೋಗಿಗಳು ಮೃತಪಟ್ಟಿದ್ದು, ಸುಮಾರು 20 ಮಂದಿಯನ್ನು ರಕ್ಷಿಸಲಾಗಿದೆ…