ಬಜೆಟ್‌ನ ವಿಕೃತ ಕಾರ್ಯತಂತ್ರ-ಜನರ ಪರಿಸ್ಥಿತಿಗಳು ಇನ್ನಷ್ಟು ಹದಗೆಡಲಿವೆ

ಭಾರತದ ಅರ್ಥವ್ಯವಸ್ಥೆಯ ಪ್ರಸ್ತುತ ಸಂದರ್ಭದಲ್ಲಿ ಬಂದಿರುವ ಬಜೆಟ್ ಸಂಪೂರ್ಣವಾಗಿ ವಿಕೃತ ದಾರಿ ಹಿಡಿದಿರುವುದರಲ್ಲಿ ಆಶ್ಚರ್ಯವೇನಿಲ್ಲ. ಫ್ಯಾಸಿಸ್ಟ್ ತೆರನ ಸರ್ಕಾರಗಳು ಜನರ ಸ್ಥಿತಿಯನ್ನು…