ಹಾಮದ್ ಸಾವಿಗೆ ತೇಜಸ್ವಿನಿ‌ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ: ಸಂತೋಷ್ ಬಜಾಲ್

ಮಂಗಳೂರು: ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ…