ತಾಯಿ – ನವಜಾತ ಶಿಶುಗಳ ಸಾವಿನ ಪ್ರಮಾಣ ನಿಯಂತ್ರಿಣಕ್ಕೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಕ್ರಮ – ದಿನೇಶ್‌ ಗುಂಡೂರಾವ್‌

ಬೆಂಗಳೂರು: ತಾಯಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಮಾಣವನ್ನು ತಗ್ಗಿಸಲು ತಾಲ್ಲೂಕು ಮಟ್ಟದ 148 ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ತ್ರಿವಳಿ…