ಕೇಂದ್ರ ಚುನಾವಣಾ ಆಯೋಗದಿಂದ ಐದು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ!

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.…