ಪೊಲೀಸ್ ಠಾಣೆಯಲ್ಲಿ ದೂರು ತಿರಸ್ಕರಿಸಿದರೆ ನೇರವಾಗಿ ಹೈಕೋರ್ಟ್‌ಗೆ ಹೋಗಬಹುದು!

ಬೆಂಗಳೂರು: ‘ದೂರುದಾರರು ಪೊಲೀಸ್ ಠಾಣೆಯಲ್ಲಿ ದೂರನ್ನು ತಿರಸ್ಕರಿಸಿದರೆ ನೇರವಾಗಿ ಹೈಕೋರ್ಟ್‌ ಮೊರೆಹೋಗಬಹುದು’ ಎಂದು ಪ್ರಕರಣವೊಂದರಲ್ಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ ಅವರಿದ್ದ…

ದೂರು ಕೊಡಲು 3 ಬಂಡಲ್‌ ಎ-4 ಸೈಜ್‌ ಪೇಪರ್‌ಬಂಡಲ್‌ ಲಂಚ!

ಕನಕಗಿರಿ: ಇಲ್ಲಿನ ಪೊಲೀಸ್ ಠಾಣೆಗೆ‌ ಮಗಳು ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ದೂರು ನೀಡಲು ಬಂದಿದ್ದವರಿಗೆ ಮುಖ್ಯ ಪೇದೆಯೊಬ್ಬ ಮೂರು ಬಂಡಲ್‌ ಎ-4…

ಹಿರಿಯ ನಿರ್ದೇಶಕ ಎಸ್.ನಾರಾಯಣ್ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕನ್ನಡ ಚಲನಚಿತ್ರರಂಗದ ಹಿರಿಯ ನಿರ್ದೇಶಕರಾದ ಎಸ್.ನಾರಾಯಣ್ ರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್‌ 11ರಂದು ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಅವರ…

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ದೂರು ದಾಖಲು

ದಾವಣಗೆರೆ: ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಡಿಜೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧ ಆದೇಶ ವಿರೋಧಿಸಿ, ಪ್ರತಿಭಟನೆ ನಡೆಸಿದ ಹಾಗೂ ಪ್ರಚೋದನನಾಕಾರಿ ಹೇಳಿಕೆ…

ನಟ ಕಮಲ್ ಹಾಸನ್ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಕನಕಪುರ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ…

‘ದಾವಣಗೆರೆ ಬಂದ್‌’: ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ವಿರುದ್ಧ ದೂರು ದಾಖಲು

ದಾವಣಗೆರೆ: ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ವಿರುದ್ಧ ಕೈಯಲ್ಲಿ ಕಲ್ಲು ಹಿಡಿದು ಜನರಲ್ಲಿ ಭೀತಿ ಸೃಷ್ಟಿಸಿ…

ದೂರು ಸ್ವೀಕರಿಸದೆ ನಿಂದಿಸಿದ ಸಬ್ ಇನ್‌ಸ್ಪೆಕ್ಟರ್‌ ಗೆ ₹50 ಸಾವಿರ ದಂಡ

ಬೆಂಗಳೂರು: ತುಮಕೂರು ಜಿಲ್ಲೆ ಚೇಳೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಹರೀಶ್ ರಿಗೆ ದೌರ್ಜನ್ಯ ಸಂಬಂಧ ಸಂತ್ರಸ್ತ ತಾಯಿ-ಮಗಳಿಂದ ದೂರು ಸ್ವೀಕರಿಸದೆ…

ಇಸ್ರೇಲ್ ದೇಶಕ್ಕೆ ವೀಸಾ ಕೊಡಿಸುವುದಾಗಿ ನಂಬಿಸಿ ₹ 7.5 ಲಕ್ಷ ಹಣ ಪಡೆದು ವಂಚನೆ: ಮಹಿಳೆ ದೂರು ದಾಖಲು

ಮಂಗಳೂರು: ಇಸ್ರೇಲ್ ದೇಶದಲ್ಲಿ ಪತಿಗೆ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ₹ 7.5 ಲಕ್ಷ ಹಣ ಪಡೆದು ವಂಚಿಸಿದ ಬಗ್ಗೆ ಮಹಿಳೆಯೊಬ್ಬರು…

ಮನಗೂಳಿ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಅಸಭ್ಯ ವರ್ತನೆ – ಪೋಲಿಸ್‌ ಠಾಣೆಗೆ ಬಂದು ದೂರು ನೀಡಿದ ವಿದ್ಯಾರ್ಥಿನಿಯರು

ವಿಜಯಪುರ : ಸರ್ಕಾರಿ ಕಾಲೇಜಿನ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದು, ಬೇಸರಗೊಂಡ ವಿದ್ಯಾರ್ಥಿನಿಯರು ಠಾಣೆಗೆ ಬಂದು ದೂರು ನೀಡಿರುವಂತಹ ಘಟನೆ ವಿಜಯಪುರ…

ಬಳ್ಳಾರಿ | ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾನ್‌ಸ್ಟೇಬಲ್ 

ಬಳ್ಳಾರಿ: ಕಾನ್‌ಸ್ಟೇಬಲ್  ಒಬ್ಬನ್ನು ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿಸಲಾಗಿದೆ. ಪತಿಯಿಂದ ಅನ್ಯಾಯವಾಗಿದೆ ಎಂದು…

ಕೆರೆಯ ಬಫರ್ ವಲಯದಲ್ಲಿ ಖಾಸಗಿ ಶಾಲಾ ಕಟ್ಟಡ ನಿರ್ಮಾಣ: ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು

ಬೆಂಗಳೂರು: ಖಾಸಗಿ ಶಾಲಾ ಕಟ್ಟಡವೊಂದನ್ನು ಬೆಂಗಳೂರು ನಗರದ ಗಾರ್ವೆಬಾವಿಪಾಳ್ಯ ಕೆರೆಯ ಬಫರ್ ವಲಯದಲ್ಲಿ ನಿರ್ಮಿಸಲಾಗುತ್ತಿದ್ದು, ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಕಣ್ಮುಚ್ಚಿ…

ಎಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು:  ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ತೇಜೋವಧೆ ನಡೆಸಿದ್ದಾರೆಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್…

ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದಕ್ಕೆ ತಹಶೀಲ್ದಾರ್​ ದೂರು: ಸಾರ್ವಜನಿಕರು ವ್ಯಾಪಕ ಆಕ್ರೋಶ

ಕೊಪ್ಪಳ: ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ‌ ತಹಶೀಲ್ದಾರ್​ ದೂರು ನೀಡಿರುವ…

50 ಕೋಟಿಗೆ ಬೇಡಿಕೆ; ಜೀವ ಬೆದರಿಕೆ ಆರೋಪದಡಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು

ಬೆಂಗಳೂರು: 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ…

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಲಕ್ಷಾಂತರ ರೂಪಾಯಿ ವಂಚಿನೆಯ ದೂರು ದಾಖಲು

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಗಿದ್ದಾರೆ ಎಂದು ದೂರು ನೀಡಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಆರ್‌ಟಿಐ…

ಕೆಲಸ ಖಾಯಂಗೊಳಿಸುವುದಾಗಿ ನಂಬಿಸಿ ಅತಿಥಿ ಉಪನ್ಯಾಸಕರಿಂದ ಹಣ ಪಡೆದು ವಂಚನೆ: ದೂರು ದಾಖಲು

ಶಿವಮೊಗ್ಗ : ಕೆಲಸ ಖಾಯಂಗೊಳಿಸಿ ಕೊಡುವುದಾಗಿ ಅತಿಥಿ ಉಪನ್ಯಾಸಕರಿಗೆ  ನಂಬಿಸಿ ಹಣ ಪಡೆದು ವಂಚನೆ ಮಾಡಿರುವುದಾಗಿ ಆರೋಪಿಸಿ ಅತಿಥಿ ಉಪನ್ಯಾಸಕ ಸಂಘದ…

ಅತ್ಯಾಚಾರವೆಸಗಿದ ಸವರ್ಣಿಯ ಯುವಕನ ವಿರುದ್ಧ ದೂರು: ದಲಿತ ಕುಟುಂಬವನ್ನು ಬಹಿಷ್ಕಾರಿಸಿದ ಗ್ರಾಮಸ್ಥರು

ಬೆಂಗಳೂರು: ಅತ್ಯಾಚಾರವೆಸಗಿದ ಸವರ್ಣಿಯ ಯುವಕನ ವಿರುದ್ಧ ದೂರು ನೀಡಿದಕ್ಕೆ ದಲಿತ ಕುಟುಂಬವನ್ನು ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಮಾಡಿರುವ ಘಟನೆ ನಡೆದಿದೆ. ಸವರ್ಣಿಯ…

ವಂದೇಭಾರತ್ ರೈಲಿನ ಊಟದಲ್ಲಿ ಜಿರಳೆ

ನವದೆಹಲಿ: ವಂದೇಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಜೂನ್ 18 ರಂದು ಭೋಪಾಲ್‌ನಿಂದ ಆಗ್ರಾಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಊಟದಲ್ಲಿ ಜಿರಳೆ ಕಂಡುಬಂದಿದೆ .…

ನ್ಯಾಯ ಕೊಡುವವರಿಗೆ ಸಂವೇದನೆ ಮೂಡಿಸುವವರಾರು?

ಕೆ.ಎಸ್‌.ವಿಮಲಾ ಕಾನೂನಿನ ಕುಣಿಕೆ ಅನ್ಯಾಯದೆದುರು ಸಡಿಲಗೊಳ್ಳುತ್ತಲೇ ಇರುವುದಾದರೆ ನ್ಯಾಯ ಎಂಬ ಪದಕ್ಕೆ ಅರ್ಥ ಕೊಡುವವರು ಯಾರು? ಆರೋಪಿ ಹೊತ್ತವರ ಸ್ಥಾನ ಮಾನ,…

ಕಳಪೆ ಆಹಾರ | ಕೆಎಸ್‌ಸಿಎ ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲು

ಬೆಂಗಳೂರು: ಕೆಎಸ್ಸಿಎ ಮ್ಯಾನೇಜ್ಮೆಂಟ್ ವಿರುದ್ಧ ಕಳಪೆ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಎಂಬ ವ್ಯಕ್ತಿಗೆ ಫುಡ್‌ ಪಾಯ್ಸನ್‌ ಆದ…