ದೊಡ್ಡಬಳ್ಳಾಪುರ| ಮನೆ ಬಾಗಿಲು ಬಡಿಯುವ ಪುಂಡರು – ಜನರಲ್ಲಿ ಆತಂಕ

ಬೆಂಗಳೂರು: ಕಳೆದ ಹಲವು ದಿನಗಳಿಂದ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನರಗನಹಳ್ಳಿ  ಗ್ರಾಮದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ದಿನಪೂರ್ತಿ ಹೊಲದಲ್ಲಿ ಕೆಲಸ, ಜಾನುವಾರುಗಳ…

ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ: ಜೈಲಿನಿಂದ ಹೊರಬಂದು ಮತ್ತೆ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ, ಜೈಲಿನಿಂದ ಹೊರಬಂದ ಕೆಲವೇ ದಿನಗಳಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ…

ಗೋ ಮಾಂಸ ಸಾಗಾಟ ಆರೋಪ: ಶ್ರೀರಾಮ ಸೇನೆಯಿಂದ ಕಾರಿಗೆ ಬೆಂಕಿ

ಬೆಂಗಳೂರು :ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ, ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ತಡೆಹಿಡಿದು, ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಆಂಧ್ರ…

ಕಾರ್ಮಿಕ ಇಲಾಖೆಯಿಂದ ʼಶ್ರಮಿಕ ನಿವಾಸ್‌ ವಸತಿ ಯೋಜನೆʼ ಶೀಘ್ರದಲ್ಲೇ ಜಾರಿ

ಬೆಂಗಳೂರು : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರಲಿದೆ ಎಂದು…

‘ಜನಸ್ಪಂದನ’ ಕಾರ್ಯಕ್ರಮಕ್ಕೆ ಯಾವುದೇ ವಿಘ್ನ ಬರಲಿದಿರಲೆಂದು ಕಾರ್ಯಕ್ರಮ ವೇದಿಕೆ ಮೇಲೆ ಹೋಮ

ಬೆಂಗಳೂರು: ಇದೇ ಶನಿವಾರ(ಸೆಪ್ಟಂಬರ್‌ 10)ದಂದು ರಾಜ್ಯದ ಬಿಜೆಪಿ ಸರ್ಕಾರ ಹಮ್ಮಿಕೊಂಡಿರುವ ಜನಸ್ಪಂದನ ಕಾರ್ಯಕ್ರಮ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಭಂಗ…

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ಅಗತ್ಯ

ದೊಡ್ಡಬಳ್ಳಾಪುರ: ಕೇಂದ್ರದಲ್ಲಿ ಆಳ್ವಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು…

ಸಮರ್ಪಕ ನೀರಿಗಾಗಿ ಆಗ್ರಹಿಸಿ ಲೋಟ ತಟ್ಟೆ ಹಿಡಿದು ಪಂಚಾಯಿತಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ದೊಡ್ಡಬಳ್ಳಾಪುರ: ಶಾಲೆಯಲ್ಲಿ ಸಮರ್ಪಕ ನೀರಿನ ಸರಬರಾಜು ಆಗದ ಹಿನ್ನೆಲೆ ವಿದ್ಯಾರ್ಥಿಗಳು ಕೈಯಲ್ಲಿ ಲೋಟ ತಟ್ಟೆ ಹಿಡಿದು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ…

ರಾಗಿ ಖರೀದಿಗೆ ಆರಂಭವಾಗ ನೋಂದಣಿ ಪ್ರಕ್ರಿಯೆ: ಕಾದುಕಾದು ಹೈರಾಣಾದ ರೈತರು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ರಾಗಿ ಖರೀದಿಗೆ ಇಂಡೆಂಟ್ ಪಡೆಯಲು ನಗರದ ಎಪಿಎಂಸಿ ರೈತ ಭವನದ ಮುಂದೆ ನೂರಾರು ರೈತರು…