ಧರ್ಮಸ್ಥಳ ಪ್ರಕರಣ: ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವುಗಳ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ (ಎಐ) ನೆರವಿನಿಂದ ವಿಡಿಯೊ ಬಿತ್ತರಿಸಿದ ಪ್ರಕರಣದಲ್ಲಿ…

ಸೌಜನ್ಯ ಅತ್ಯಾಚಾರ – ಕೊಲೆ ಪ್ರಕರಣ: ಸರ್ಕಾರ ; ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 23ರಂದು ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್…

ಧರ್ಮಸ್ಥಳ ಪ್ರಕರಣ: 74 ಪ್ರಕರಣಗಳ ಸಂಪೂರ್ಣ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳ ಅಸಹಜ ಸಾವುಗಳ ಕುರಿತಾದ ಹೋರಾಟ ಒಂದು ಹಂತಕ್ಕೆ ಬಂದು ತಲುಪಿದೆ. ಮಾರ್ಚ್‌ 18ರಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಪೀಠದಲ್ಲಿ “74…

ಸೌಜನ್ಯ ಪ್ರಕರಣ: ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ – ಹೈಕೋರ್ಟ್

ಬೆಂಗಳೂರು: ಸಿಬಿಐ ವಿಶೇಷ ನ್ಯಾಯಾಲಯವು, ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ತನಿಖೆಯಲ್ಲಿ ನಡೆದ ದೋಷಗಳ ಕುರಿತು, ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ…

ಧರ್ಮಸ್ಥಳದ 74 ಅಸಹಜ ಸಾವುಗಳು: ಯುಡಿಆರ್‌ಗಳಿಗೆ ಎಫ್‌ಐಆರ್‌? ಹೈಕೋರ್ಟ್ ಮುಂದೆ ಸರ್ಕಾರದ ಸ್ಪಷ್ಟ ಭರವಸೆ

ಬೆಂಗಳೂರು : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ 74 ಅಸಹಜ ಸಾವುಗಳ ಪೈಕಿ ನಿಯಮ ಬದ್ಧ ಎಫ್ಐಆರ್ ಆಗದ ಯುಡಿಆರ್​…

ಧರ್ಮಸ್ಥಳ 74 ಅಸಹಜ ಸಾವು – ಸರ್ಕಾರಕ್ಕೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಸೂಚನೆ

ಬೆಂಗಳೂರು: ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು…

ಸೌಜನ್ಯ ಪ್ರಕರಣ: ಮರುತನಿಖೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ. 23ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂಬಂಧ, ಮರು ತನಿಖೆಗೆ ಕೋರಿ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯನ್ನು…

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಸಲ್ಲಿಸಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ ಕೋರ್ಟ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಕೋರಿಕೆಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ ಈಗ ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ್ದು, ಪೂರ್ಣ…

ಬೆಂಗಳೂರು | ಕಾರ್ಮಿಕರ ಹಕ್ಕಗಳನ್ನ ಕಸಿದುಳ್ಳುತ್ತಿರುವ ಕೇಂದ್ರ ಸರ್ಕಾರ ಸಿಪಿಐ(ಎಂ) ನಾಯಕಿ ಯು ವಾಸುಕಿ ಆಕ್ರೋಶ

ಬೆಂಗಳೂರು : “ಎಡರಂಗವು ನಿರಂತರವಾಗಿ ಒತ್ತಡ ಹೇರಿದ ಪರಿಣಾಮವಾಗಿ ದೇಶದಲ್ಲಿ ಮನರೇಗಾ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇಂದಿನ ಪ್ರಧಾನಿ ನರೇಂದ್ರ…

ಧರ್ಮಸ್ಥಳ ಪ್ರಕರಣ: ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಡಿಸೆಂಬರ್ 18ರಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾನೆ.…

ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ಹೇಳಿಕೆಗಳಿಂದ ಮಹಿಳೆಯ ಕೊಲೆ ಪತ್ತೆ; ಸಿ ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ಆರೋಪಿ ಸಿ.ಎನ್. ಚಿನ್ನಯ್ಯ ಮಾಡಿದ ಹೇಳಿಕೆಗಳ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ), 2010 ರಲ್ಲಿ ಧರ್ಮಸ್ಥಳ ಗ್ರಾಮದಲ್ಲಿ…

ಧರ್ಮಸ್ಥಳ ಪ್ರಕರಣ: ಅಸಹಜ ಸಾವುಗಳ ಬಗ್ಗೆ ಸಮಗ್ರ ತನಿಖೆ ನಡೆಸಿ – ‘ಕೊಂದವರು ಯಾರು?’ ಆಂದೋಲನ

ಬೆಳ್ತಂಗಡಿ: ಡಿಸೆಂಬರ್‌ 16ರಂದು ನಗರದಲ್ಲಿ ‘ಕೊಂದವರು ಯಾರು?’ ಆಂದೋಲನದ ವತಿಯಿಂದ “ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ನೂರಾರು ಅಸಹಜ ಸಾವುಗಳ ಬಗ್ಗೆ…

ಧರ್ಮಸ್ಥಳ ಪ್ರಕರಣ: ತನಿಖೆ ಇನ್ನೂ ಪೂರ್ಣಗೊಂಡಿಲ್ಲ – ಎಸ್‍ಐಟಿ ಮುಖ್ಯಸ್ಥ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ, ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಅಲ್ಲ ಎಂದು…

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಖ್ಯಸ್ಥರಿಗೆ ‘ಕೊಂದವರು ಯಾರು’?ಯಿಂದ ಪತ್ರ ಸಲ್ಲಿಕೆ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಮುಖ್ಯಸ್ಥ ಪ್ರಣಬ್‌ ಮೊಹಾಂತಿ ಅವರನ್ನು ‘ಕೊಂದವರು…

ಧರ್ಮಸ್ಥಳ ಪ್ರಕರಣ: ತಿಂಗಳಾಂತ್ಯಕ್ಕೆ ಪೂರ್ಣ ವರದಿ ಸಲ್ಲಿಸಲು ಸರ್ಕಾರ ನಿರ್ದೇಶನ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ ಪ್ರಕರಣ ಅಂತಿಮಘಟ್ಟ ತಲುಪಿದ್ದು, ಮಧ್ಯಂತರ ವರದಿ ಬದಲು ಪೂರ್ಣ ವರದಿಗೆ ಗೃಹ ಸಚಿವ…

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಸಂಬಂಧ, ತನಿಖೆಗೆ ನೀಡಿದ್ದ ಮಧ್ಯಂತರ…

ಬಂಗ್ಲೆಗುಡ್ಡಕ್ಕೆ ಯಾರೂ ಕಾಲಿಡಬಾರದು ಎಂದು ದೇವಾಲಯದ ಪ್ರಾಧಿಕಾರ ಹೇಳಿತ್ತು: ಚಿನ್ನಯ್ಯ

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂತಿದ್ದೇನೆ ಎಂದು ಆರೋಪಿಸಿ ಬಳಿಕ ತಪ್ಪು ಮಾಹಿತಿ ಆರೋಪದ ಅಡಿಯಲ್ಲಿ ಆರೋಪಿಯಾದ ಮಾಸ್ಕ್‌ಮ್ಯಾನ್‌…

ಧರ್ಮಸ್ಥಳ ಪ್ರಕರಣ | ಅಸಹಜ ಸಾವುಗಳು, ನಾಪತ್ತೆ ಪ್ರಕರಣ ತನಿಖೆಗೆ ಒತ್ತಾಯಿಸಿ ಕರ್ನಾಟಕದ ಮುಖ್ಯಮಂತ್ರಿಗೆ ಎಂ.ಎ.ಬೇಬಿ ಪತ್ರ

ದೆಹಲಿ: ಧರ್ಮಸ್ಥಳದ ಸುತ್ತ ನಡೆದ ಕೊಲೆ, ಅತ್ಯಾಚಾರ, ದೌರ್ಜನ್ಯ, ನಾಪತ್ತೆ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಿಪಿಐ(ಎಂ)…

ಧರ್ಮಸ್ಥಳ ಪ್ರಕರಣ: ಚಿನ್ನಯ್ಯ ವಿಚಾರಣೆಗಷ್ಟೇ ಸೀಮಿತವಲ್ಲ ʼಸಮಗ್ರ ತನಿಖೆಯಾಗಲಿʼ – ಡಾ. ನಾಗಲಕ್ಷ್ಮೀ ಚೌಧರಿ

ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆ ಮೊ. ಸಂ. 39/2025 ಕಲಂ 211(ಎ),ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪುಕರಣ ಕೇವಲ ಬಿಎನ್‌ಎಸ್‌…

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ತಲುಪಿದ ಎಫ್‌ಎಸ್‌ಎಲ್‌ ವರದಿ

ಮಂಗಳೂರು: ವಿಶೇಷ ತನಿಖಾ ತಂಡವು (ಎಸ್‌ಐಟಿ) ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ,…