ಆನ್​ಲೈನ್​ ಸಾಲ ತೀರಿಸದ್ದಕ್ಕೆ ಅಶ್ಲೀಲ ಫೋಟೋ ಕಳುಹಿಸಿ ಅವಮಾನ : ಖಾಸಗಿ ನೌಕರ ಆತ್ಮಹತ್ಯೆ

ಬೆಂಗಳೂರು: ಆನ್ ಲೈನ್ ಸಾಲಗಾರರ ಕಿರುಕುಳಕ್ಕೆ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಾಗದೇವನಹಳ್ಳಿಯ ನಂದಕುಮಾರ್ ಮೃತ…