ಚುನಾವಣಾ ಘೋಷಣೆಯ ಮುನ್ಸೂಚನೆಗಳು

ಎಸ್.ವೈ. ಗುರುಶಾಂತ್ ಕರ್ನಾಟಕಕ್ಕೆ ಚುನಾವಣಾ ಆಯೋಗದ ಆಯುಕ್ತರು ಮತ್ತು ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇದ್ದ ಮೂರು ದಿನಗಳಲ್ಲಿ (ಮಾರ್ಚ್ 9 ರಿಂದ…

ದೇಶದಲ್ಲಿ ಒಂದೇ ಹೆಸರು ಕೇಳಿ ಬರುತ್ತಿದೆ ಅದಾನಿ.. ಅದಾನಿ: ರಾಹುಲ್ ಗಾಂಧಿ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಾಭ ಪಡೆಯಲು ಮೋದಿ ಸರ್ಕಾರ ವ್ಯಾಪಾರಿ ನಿಯಮಗಳನ್ನೇ ಬದಲಿಸಿದೆ. ಈಗ ದೇಶದಲ್ಲಿ ಒಂದೇ ಹೆಸರು ಕೇಳಿರುತ್ತಿದೆ.…

ಭದ್ರಾವತಿ ಕಬ್ಬಿಣ-ಉಕ್ಕು ಕಾರ್ಖಾನೆ ಮುಚ್ಚಬಾರದೆಂದು ಸಿದ್ದರಾಮಯ್ಯ ಮೋದಿಗೆ ಪತ್ರ

ಶಿವಮೊಗ್ಗ: ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್‌ಎಲ್)ಯನ್ನು ಮುಚ್ಚಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ…

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ಸಿಪಿಐ(ಎಂ) ಕೌನ್ಸಿಲರ್‌-ಡಿವೈಎಫ್‌ಐ ಕಾರ್ಯಕರ್ತರ ಬಂಧನ-ಬಿಡುಗಡೆ

ಚೆನ್ನೈ: 2022ರ ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ಬಿಬಿಸಿ ಸುದ್ದಿ ಸಂಸ್ಥೆಯ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದನ್ನು ಖಂಡಿಸಿ ಪ್ರತಿಭಟನೆ…

ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರ; ಇಷ್ಟಕ್ಕೂ ಬಿಬಿಸಿ ವಿರುದ್ಧ ಕೇಂದ್ರ ಸರ್ಕಾರ ಕೆಂಡಕಾರುವುದೇಕೆ?

ವಿಶ್ವದ ವಿವಿಧ ಘನಾವಳಿಗಳು ಮತ್ತು ವ್ಯಕ್ತಿಗಳ ಬಗ್ಗೆ ಬ್ರಿಟನ್‌ ಮೂಲಕ ʻಬ್ರಿಟಿಷ್‌ ಬಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ʼ (ಬಿಬಿಸಿ) ಸತತವಾಗಿ ವಿಶೇಷ ಸಾಕ್ಷ್ಯಚಿತ್ರಗಳನ್ನು ಸಿದ್ಧಪಡಿಸಿ,…

ಕಂದಾಯ ಗ್ರಾಮ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಪ್ರಧಾನಿ ಬರಬೇಕೆ: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಬೆಂಗಳೂರು: ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಕಲಬುರಗಿ ಜಿಲ್ಲೆ ಭೇಟಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ…

2024ರ ಲೋಕಸಭಾ ಚುನಾವಣೆ: ರಾಮನಾಗಿ ನಿತೀಶ್‌-ರಾವಣನಾಗಿ ಮೋದಿ ಬಿಹಾರದಲ್ಲಿ ಅಭಿಯಾನ

ಪಾಟ್ನಾ: ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಒಂದೂ ಒಂದೂವರೆ ವರ್ಷಗಳು ಬಾಕಿ ಇದ್ದು, ಬಿಹಾರ ರಾಜ್ಯದಲ್ಲಿ ಚುನಾವಣಾ ಕಾವು ಈಗಿನಿಂದಲೇ ಆರಂಭವಾಗಿದೆ. 2024ರ…

ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ: ಕಾಂಗ್ರೆಸ್‌ ನಾಯಕ ವಿವಾದಾತ್ಮಕ ಹೇಳಿಕೆ

ಭೋಪಾಲ್‌: ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್‌ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಅವರು ಮಾತನಾಡಿರುವುದನ್ನು ಚಿತ್ರೀಕರಿಸಿ…

ಕಳೆದ 5 ವರ್ಷಗಳಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸದ ವೆಚ್ಚದ ವಿವರ ಬಹಿರಂಗ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರವು ವ್ಯಯಿಸಿದ ವೆಚ್ಚದ ವಿವರಗಳನ್ನು ಕೇಂದ್ರ ಸರ್ಕಾರ…

ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಬೆಂಗಳೂರು: ಮೈಸೂರು, ಬೆಂಗಳೂರು, ಚೆನ್ನೈ ನಡುವೆ ಸಂಚಲಿಸಲಿರುವ ವಂದೇ ಭಾರತ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ…

108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ…

ಮೋರ್ಬಿ ಸೇತುವೆ ಕುಸಿತ: ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ: ವಕೀಲರ ಸಂಘ

ಅಹ್ಮದಾಬಾದ್: 135 ಜನರ ಸಾವಿಗೆ ಕಾರಣವಾದ ಮೋರ್ಬಿ ಸೇತುವೆ ಕುಸಿತ ಪ್ರಕರಣದ ವಿಚಾರವಾಗಿ ತಾವು ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ ಎಂದು…

ಪೊಲೀಸರಿಗೆ ಒಂದು ದೇಶ-ಒಂದು ಸಮವಸ್ತ್ರದ ಹೊಸ ವಿಚಾರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಸೂರಜ್‌ ಕುಂಡ್‌ (ಹರಿಯಾಣ): ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದು, ಇದು ಕೇವಲ ಸಲಹೆ.…

ಮೋದಿ ವಿಶ್ವಗುರು ಅಲ್ಲ ಪುಕ್ಕಲು ಗುರು: ಸಿದ್ದರಾಮಯ್ಯ

ಬೆಂಗಳೂರು : ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿಎಸ್‍ವೈ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ…

ನೋಟು ಅಮಾನ್ಯೀಕರಣ: ಸುಪ್ರೀಂ ಕೋರ್ಟ್‌ ಸಂವಿಧಾನ ಪೀಠದಿಂದ ನವೆಂಬರ್‌ 9ಕ್ಕೆ ವಿಚಾರಣೆ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವು 2016ರ ನವೆಂಬರ್‌ 8ರಂದು ಕೈಗೊಂಡ ನೋಟು ಅಮಾನ್ಯೀಕರಣದ ನಿರ್ಧಾರದ ಪ್ರಕ್ರಿಯೆಯನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.…

ನರೇಂದ್ರ ಮೋದಿ ಅತಿಮಾನುಷ ವ್ಯಕ್ತಿ – ಅವರನ್ನು ವಿರೋಧಿಸುವಂತಿಲ್ಲ

ಡಾ. ಜೆ ಎಸ್ ಪಾಟೀಲ ನಾನು ಯಾವಾಗಲೂ ಮೋದಿಜಿ ಅವರನ್ನು ಟೀಕಿಸುತ್ತಿದ್ದೆ, ಆದರೆ ಇಂದು ಅವರ ಜನ್ಮದಿನದಂದು ನಾನು ಅವರ ಬಗ್ಗೆ…

ಮೋದಿ ಸರ್ಕಾರವೂ, “ಉಚಿತಕೊಡುಗೆ” ಎಂಬ ಕಾಡು ಪುರಾಣವೂ

ಪ್ರೊ. ಪ್ರಭಾತ್‍ ಪಟ್ನಾಯಕ್ ಅನು:ಕೆ.ಎಂ.ನಾಗರಾಜ್ ಮೋದಿಯವರು ರೇವ್ಡಿ ಸಂಸ್ಕೃತಿ ಎಂದಿದ್ದೇಕೆ, ಬಿಜೆಪಿ ಪದಾಧಿಕಾರಿ ವಿರೋಧ  ಅರ್ಜಿ ಸಲ್ಲಿಸಿದ್ದೇಕೆ, ಮತ್ತು ಸರ್ವೋಚ್ಚ ನ್ಯಾಯಾಲಯ…

ಮೋದಿ ಚಿತ್ರ ಅಂಟಿಸಿ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ ಟಿಆರ್‌ಎಸ್‌

ಹೈದರಾಬಾದ್‌: ತೆಲಂಗಾಣ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಪಡಿತರ ಕೇಂದ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ…

ಕೀಳುಮಟ್ಟದ ರಾಜಕೀಯ ಭಾಷಣ ಪ್ರಧಾನಿ ಸ್ಥಾನದ ಗೌರವಕ್ಕೆ ಶೋಭೆ ತರುವ ಮಾತಲ್ಲ: ಸೀತಾರಾಮ್‌ ಯೆಚೂರಿ

ನವದೆಹಲಿ: ನರೇಂದ್ರ ದಾಮೋದರ ಮೋದಿ ಅವರು ತಾನೊಬ್ಬ ಭಾರತದ ಪ್ರಧಾನಿ ಎನ್ನುವುದನ್ನೂ ಮರೆತು ತನ್ನ ಹಾಗೂ ತನ್ನ ಸರ್ಕಾರವನ್ನು ಹೊಗಳುವ ಭರದಲ್ಲಿ…

ಟ್ವಿಟ್ಟರ್‌ನಲ್ಲಿ ಭಾರೀ ಟ್ರೇಂಡ್‌ ಆಗುತ್ತಿದೆ ಮೋದಿಮೋಸ ಅಭಿಯಾನ

ಬೆಂಗಳೂರು: ಸುಮಾರು 3,800 ಕೋಟಿ ಮೊತ್ತದ 8 ಯೋಜನೆಗಳನ್ನು ಉದ್ಘಾಟನೆಗೊಳಿಸಿ ಮಂಗಳೂರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಆಗಮನದ ವಿರುದ್ಧ…