ಇಂಡಿಗೋ ವಿಮಾನ ಸೇವೆ ರದ್ದು ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಲೇರಿದ ಪ್ರಯಾಣಿಕರು

ನವದೆಹಲಿ: ಇಂಡಿಗೋ ವಿಮಾನ ಸೇವೆಗಳ ರದ್ದುಪಡಿಸಿದ ಪರಿಣಾಮ ಸಂಕಷ್ಟಕ್ಕೀಡಾದ ಪ್ರಯಾಣಿಕರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದೂ, ಭಾರತದ ಮುಖ್ಯ ನ್ಯಾಯಮೂರ್ತಿಯವರು ಮಧ್ಯಪ್ರವೇಶಿಸಿ ಸಮಸ್ಯೆ…