20ಕ್ಕೂ ಹೆಚ್ಚು ವರ್ಗಾವಣೆಗಳ ನಡುವೆಯೂ ಪ್ರಾಮಾಣಿಕತೆ ಉಳಿಸಿದ ಐಎಎಸ್ ಅಧಿಕಾರಿ

ಚೆನ್ನೈ: ಅನೇಕ ಅಧಿಕಾರಿಗಳು ಭಾರತೀಯ ಆಡಳಿತ ಸೇವೆ (ಐಎಎಸ್)ಯಲ್ಲಿಬಂದು ಹೋಗುತ್ತಾರೆ. ಆದರೆ ಸಾಮಾನ್ಯ ಜನರ ಹೃದಯದಲ್ಲಿ ಅಳಿಸಲಾಗದ ಗುರುತು ಬಿಟ್ಟಿರುವ ಹೆಸರುಗಳು…