ಏಕನಾಥ್ ಶಿಂಧೆ ಮಾತ್ರ ಉಪಮುಖ್ಯಮಂತ್ರಿಯಾಗಬೇಕು: ನಾಯಕ ಉದಯ್ ಸಮಂತ್

ಮುಂಬೈ:  ಮಹಾರಾಷ್ಟ್ರದ ನೂತನ ಸರ್ಕಾರದಲ್ಲಿ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದಿದ್ದರೆ ಪಕ್ಷದ ಯಾವುದೇ ಶಾಸಕರು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ…