ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ: ಶಿವಸೇನೆ ನಾಯಕ

ಮಹಾರಾಷ್ಟ್ರ: ಇಂದು ಸಂಜೆ ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…