ವಿಶ್ವಖ್ಯಾತಿಯ ಜೋಗ್‌ ಜಲಪಾತ| ಕಾಮಗಾರಿಯ ಕಾರಣದಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಬಂದ

ಶಿವಮೊಗ್ಗ: ವಿಶ್ವಪ್ರಸಿದ್ಧ ಜೋಗ್ ಜಲಪಾತವನ್ನು ಕಾಮಗಾರಿಯ ಕಾರಣದಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಭಂದಿಸಲಾಗಿದೆ. ವಿಶ್ವಪ್ರಸಿದ್ಧ ಜೋಗ್ ಫಾಲ್ಸ್ ವೀಕ್ಷಣೆಗೆ ತೆರಳಲು…