ನಿರ್ಮಾಣ ಹಂತದ ಕಟ್ಟಡದಲ್ಲೇ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ; ಇಬ್ಬರ ಬಂಧನ

ಬೆಂಗಳೂರು: ವೈಟ್​ಫೀಲ್ಡ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲೇ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಡೆತ್​ನೋಟ್​ ಬರೆದಿಟ್ಟು…